Advertisment

ವಂಚನೆ ಆರೋಪ ಪ್ರಕರಣದಲ್ಲಿ ಇನ್​​ಸ್ಪೆಕ್ಟರ್​ ಸೇರಿ ಇಬ್ಬರು ಕಾನ್​ಸ್ಟೇಬಲ್ ಅಮಾನತು

author-image
Ganesh
Updated On
ವಂಚನೆ ಆರೋಪ ಪ್ರಕರಣದಲ್ಲಿ ಇನ್​​ಸ್ಪೆಕ್ಟರ್​ ಸೇರಿ ಇಬ್ಬರು ಕಾನ್​ಸ್ಟೇಬಲ್ ಅಮಾನತು
Advertisment
  • ಮನಿ ಡಬ್ಲಿಂಗ್ ಕೇಸ್​​ನಲ್ಲಿ ಪೊಲೀಸರು ಶಾಮೀಲು ಆರೋಪ
  • ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡರಿಂದ ಕಠಿಣ ಕ್ರಮ
  • ಬಾಗೇಪಲ್ಲಿ, ಚೇಳೂರು ಠಾಣೆ ಇನ್​ಸ್ಪೆಕ್ಟರ್ ಅಮಾನತು

ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಶಾಮೀಲಾಗಿರುವ ಆರೋಪದಲ್ಲಿ ಇಬ್ಬರು ಕಾನ್​ಸ್ಟೇಬಲ್​ ಮತ್ತು ಓರ್ವ ಪೊಲೀಸ್ ಇನ್ಸ್​ಪೆಕ್ಟರ್​ರನ್ನು ಅಮಾನತು ಮಾಡಲಾಗಿದೆ.

Advertisment

ಬಾಗೇಪಲ್ಲಿ ಠಾಣೆಯ ಗುಪ್ತವಾರ್ತೆ ಕಾನ್​ಸ್ಟೇಬಲ್ ನರಸಿಂಹಮೂರ್ತಿ, ಕಾನ್​ಸ್ಟೇಬಲ್ ಅಶೋಕ್ ಅವರನ್ನು ಅಮಾನತು ಮಾಡಿ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್​ ನಿನ್ನೆ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇನ್ಸ್​ಪೆಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಕೇಂದ್ರ ವಲಯ ಐ.ಜಿ.ಪಿ. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment