newsfirstkannada.com

ಕೊಹ್ಲಿ ಸ್ಥಾನವನ್ನು ತುಂಬಬಲ್ಲ ಏಕೈಕ ಆಟಗಾರ ಇವರೇ! ಆರ್​​ಸಿಬಿ ಫ್ಯಾನ್ಸ್​ ಓದಲೇಬೇಕಾದ ಸ್ಟೋರಿ!

Share :

Published July 1, 2024 at 8:24pm

  2024ರ ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಟೀಮ್​ ಇಂಡಿಯಾ!

  ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟಿ20 ಕ್ರಿಕೆಟ್​ಗೆ ಕೊಹ್ಲಿ ನಿವೃತ್ತಿ ಘೋಷಣೆ

  ಟಿ20 ತಂಡದಲ್ಲಿ ಕೊಹ್ಲಿ ಸ್ಥಾನ ತುಂಬಬಲ್ಲ ಆಟಗಾರು ಯಾರು..?

2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್​ ಆಫ್ರಿಕಾ ವಿರುದ್ಧ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ. ವಿಶ್ವಕಪ್​ ಗೆದ್ದ ಕೂಡಲೇ ಟೀಮ್​ ಇಂಡಿಯಾದ ಮಾಜಿ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಇನ್ನು, ಟಿ20 ಕ್ರಿಕೆಟ್‌ನಿಂದ ವಿರಾಟ್ ಕೊಹ್ಲಿ ನಿರ್ಗಮನ ಟೀಮ್​ ಇಂಡಿಯಾ ಸಾಕಷ್ಟು ಸವಾಲುಗಳನ್ನು ತಂದೊಡ್ಡಿದೆ. ಕೊಹ್ಲಿ ಟಿ20 ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದಂತೆ ಅವರ ಪರಂಪರೆ ಮುನ್ನಡೆಸುವ ಮತ್ತೋರ್ವ ಆಟಗಾರ ಅನ್ನೋ ಪ್ರಶ್ನೆಗಳು ಎದ್ದಿವೆ. ಟಿ20 ತಂಡದಲ್ಲಿ ಕೊಹ್ಲಿ ಸ್ಥಾನ ತುಂಬಬಲ್ಲ ಆಟಗಾರು ಯಾರು ಅನ್ನೋದಕ್ಕೆ ಉತ್ತರ ಇಲ್ಲಿದೆ.

ಕೊಹ್ಲಿ ಸ್ಥಾನ ತುಂಬಬಲ್ಲ ಏಕೈಕ ಆಟಗಾರ ರಜತ್ ಪಾಟಿದಾರ್!

ಯೆಸ್​​, ಕೊಹ್ಲಿ ಸ್ಥಾನ ತುಂಬಬಲ್ಲ ಯುವ ಬ್ಯಾಟರ್ ರಜತ್ ಪಾಟಿದಾರ್. ಇವರು ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಜತೆಗೆ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯಿಂದಲೇ ಹೆಸರು ಮಾಡಿದವರು. ಯಾರ ವಿರುದ್ಧವೇ ಆಗಲಿ ಯಾವುದೇ ಸಂದರ್ಭದಲ್ಲೂ ವಿಭಿನ್ನ ಸನ್ನಿವೇಶಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯ ಪಾಟಿದಾರ್​ ಅವರಿಗಿದೆ. ಐಪಿಎಲ್‌ನಲ್ಲಿ ರಜತ್ ಪಾಟಿದಾರ್ ಪ್ರದರ್ಶನಗಳು ಆಯ್ಕೆಗಾರರ​​ಗಮನ ಸೆಳೆದಿದೆ. ವಿರಾಟ್ ಕೊಹ್ಲಿ ನಂತರ ಭಾರತೀಯ ಟಿ20 ಕ್ರಿಕೆಟ್‌ ತಂಡದಲ್ಲಿ ರಜತ್​ ಸ್ಥಾನ ಪಡೆಯಬಹುದು.

ಇದನ್ನೂ ಓದಿ: ಗಂಭೀರ್​ ಕೋಚ್​​ ಆಗೋ ಮುನ್ನವೇ ಅಚ್ಚರಿ ಬೆಳವಣಿಗೆ; ಕೊಹ್ಲಿ, ರೋಹಿತ್​​ ನಿವೃತ್ತಿಗೆ ಅಸಲಿ ಕಾರಣವೇನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೊಹ್ಲಿ ಸ್ಥಾನವನ್ನು ತುಂಬಬಲ್ಲ ಏಕೈಕ ಆಟಗಾರ ಇವರೇ! ಆರ್​​ಸಿಬಿ ಫ್ಯಾನ್ಸ್​ ಓದಲೇಬೇಕಾದ ಸ್ಟೋರಿ!

https://newsfirstlive.com/wp-content/uploads/2024/06/VIRAT_KOHLI-11.jpg

Load More