/newsfirstlive-kannada/media/post_attachments/wp-content/uploads/2025/05/seema-haidar.jpg)
ಭಾರತೀಯ ಸೇನೆ ಉಗ್ರರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನದ ಮೇಲೆ ನಡೆಸಿರುವ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿದೆ. ಈ ಬೆನ್ನಲ್ಲೇ ಪಾಕ್ನಿಂದ ಬಂದು ಭಾರತದಲ್ಲಿ ನೆಲೆಸಿರುವ ಸೀಮಾ ಹೈದರ್ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ:ಪಾಕ್ಗೆ ಮತ್ತೊಂದು ರೀತಿಯಲ್ಲಿ ಕೌಂಟರ್.. ಆಪರೇಷನ್ ಸಿಂಧೂರ ಬಗ್ಗೆ ತಿಳಿಸಲು ಬಂದ ಈ ಅಧಿಕಾರಿಗಳು ಯಾರು?
ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಪಬ್ಜೀ ಪ್ರಿಯಕರ ಸಚಿನ್ ಪ್ರೀತಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ಬಂದು ನೆಲೆಸಿರೋ ಸೀಮಾ ಹೈದರ್ ಮತ್ತೆ ಸುದ್ದಿಯಾಗಿದ್ದಾರೆ.
View this post on Instagram
ಹೌದು, ಸೀಮಾ ಹೈದರ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ. ಶೇರ್ ಮಾಡಿಕೊಂಡ ವಿಡಿಯೋದಲ್ಲಿ ಹಿಂದೂಸ್ತಾನ್ ಜಿಂದಾಬಾದ್, ಜೈ ಹಿಂದ್ ಜೈ ಭಾರತ್ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ