newsfirstkannada.com

Video: ಓವರ್​ ಟೇಕ್​ ಸಮಯದಲ್ಲಿ ಅಪಘಾತ, 2 ಕಾರುಗಳು ಪಲ್ಟಿ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ  

Share :

07-08-2023

    ಓವರ್ ಟೆಕ್ ಮಾಡಲು ಹೋಗಿ 2 ಕಾರುಗಳು ಪಲ್ಟಿ

    ಅಪಘಾತದ ಪರಿಣಾಮ ಕಾರಿನಲ್ಲಿದ್ದವರಿಗೆ ಗಂಭೀರ ಗಾಯ

    ಜೇನುಬೈಲಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರುಗಳು

ಚಿಕ್ಕಮಗಳೂರು: ಓವರ್ ಟೆಕ್ ಮಾಡಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ನಡೆದಿದೆ. ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.

ಜೇನುಬೈಲಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರುಗಳು ಓವರ್ ಟೆಕ್ ಮಾಡುವಾಗ ಅಪಘಾತವಾಗಿದೆ. ಎರಡು ಕಾರುಗಳು ಡಿಕ್ಕಿಯಾದ ರಭಸಕ್ಕೆ ಪಲ್ಟಿಯಾಗಿದೆ. 2 ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಗಾಯಗೊಂಡವರನ್ನು  ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಕಾರುಗಳ ಅಪಘಾತದ ಭೀಕರ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆ‌ಯಾಗಿದೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Video: ಓವರ್​ ಟೇಕ್​ ಸಮಯದಲ್ಲಿ ಅಪಘಾತ, 2 ಕಾರುಗಳು ಪಲ್ಟಿ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ  

https://newsfirstlive.com/wp-content/uploads/2023/08/Accident-2.jpg

Load More