9 ಕನ್ನಡಿಗರು ಸೇರಿ 139 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಿಸಿದ ಕೇಂದ್ರ ಸರ್ಕಾರ

author-image
admin
Updated On
9 ಕನ್ನಡಿಗರು ಸೇರಿ 139 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಿಸಿದ ಕೇಂದ್ರ ಸರ್ಕಾರ
Advertisment
  • ಕರ್ನಾಟಕದ ಜಾನಪದ ಗಾಯಕ ವೆಂಕಯ್ಯ ಅಂಬಾಜಿ
  • ತೊಗಲುಬೊಂಬೆಯಾಟದ ಹಿರಿಯ ಕಲಾವಿದೆ ಭೀಮ್ಮವ್ವ
  • ಕಲಬುರಗಿ ಮೂಲದ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ

ನವದೆಹಲಿ: 76ನೇ ಗಣರಾಜ್ಯೋತ್ಸವದ ಮುನ್ನ ದಿನ ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಈ ಬಾರಿ 139 ಸಾಧಕರನ್ನು ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕರ್ನಾಟಕದ ಜಾನಪದ ಗಾಯಕ ವೆಂಕಯ್ಯ ಅಂಬಾಜಿ, ತೊಗಲುಬೊಂಬೆಯಾಟದ ಹಿರಿಯ ಕಲಾವಿದೆ ಭೀಮ್ಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ಕಲಬುರಗಿ ಮೂಲದ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ ದೇಶಮಾನೆಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: BBK11: 20 ಸ್ಪರ್ಧಿಗಳಲ್ಲಿ ಇಬ್ಬರು ಕಿಕ್ ​ಔಟ್, ಇನ್ನಿಬ್ಬರು ವಾಕೌಟ್! 117 ದಿನದಲ್ಲಿ ಏನೆಲ್ಲ ಆಯ್ತು? 

ಇನ್ನು ಗರ್ಭಕೋಶ ಕ್ಯಾನ್ಸರ್ ತಜ್ಞೆ ನೀರಜಾ ಬಾಟ್ಲಾ, ಸಾಮಾಜಿಕ ಕಾರ್ಯಕರ್ತ ಭೀಮ್​ಸಿಂಗ್ ಭವೇಶ್, ಪ್ಯಾರಾಲಿಂಪಿಕ್​ನಲ್ಲಿ ಚಿನ್ನ ಗೆದ್ದ ಹರ್ವಿಂದರ್​ ಸಿಂಗ್​ಗೆ ಪದ್ಮಶ್ರೀ ಪ್ರಶಸ್ತಿಗಾಗಿ ಆಯ್ಕೆ ಆಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment