newsfirstkannada.com

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್​ಗೆ ಬಿಗ್​ ರಿಲೀಫ್​.. ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದ ಹೈಕೋರ್ಟ್

Share :

29-08-2023

    ತೋಶಖಾನಾ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಮ್ರಾನ್ ಖಾನ್

    ಇಮ್ರಾನ್​ ಖಾನ್​ ಪರ ಇಸ್ಲಾಮಾಬಾದ್ ಹೈಕೋರ್ಟ್ ಮಹತ್ವದ ಆದೇಶ

    ಚುನಾವಣಾ ಹೊಸ್ತಿಲಲ್ಲಿ ಇಮ್ರಾನ್ ಖಾನ್​ಗೆ ಬಿಗ್​ ರಿಲೀಫ್‌

ತೋಶಖಾನಾ ವಂಚನೆ ಪ್ರಕರಣದಲ್ಲಿ ತಗಲಾಕಿಕೊಂಡಿದ್ದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಜಿಲ್ಲಾ ಮತ್ತು ಸೆಷನ್ಸ್ ​ಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೀಗ ಇಸ್ಲಾಮಾಬಾದ್ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ಇಮ್ರಾನ್ ಖಾನ್​ನನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

ಇಸ್ಲಾಮಾಬಾದ್ ಜಿಲ್ಲಾ ಮತ್ತು ಸೆಷನ್ಸ್ ​ಕೋರ್ಟ್ ಇಮ್ರಾನ್ ಖಾನ್ ಜೈಲು ಶಿಕ್ಷೆಯ ಜೊತೆಗೆ 1 ಲಕ್ಷ ರೂಪಾಯಿ ದಂಡವಿಧಿಸಿತ್ತು. ಐದು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ​ ಹೇಳಿತ್ತು. ಆದರೀಗ ಹೈಕೋರ್ಟ್ ಆ ಆದೇಶವನ್ನು ತಲ್ಲಿಹಾಕಿದೆ. ಹೀಗಾಗಿ ಚುನಾವಣಾ ಹೊಸ್ತಿಲಲ್ಲಿ ಇಮ್ರಾನ್ ಖಾನ್​ಗೆ ಬಿಗ್​ ರಿಲೀಫ್‌ ಸಿಕ್ಕಿದೆ.

ಇನ್ನು ಇಮ್ರಾನ್ ಖಾನ್ ಬಂಧನದ ಬಳಿಕ ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿ ವಿಸರ್ಜನೆ ಮಾಡಲು ಪಾಕ್ ಪಿಎಂ ಶೆಹಬಾಜ್ ಷರೀಫ್ ಯೋಚಿಸಿದ್ದರು. ಆದರೀಗ ಇಮ್ರಾನ್ ಖಾನ್​ ಮತ್ತೆ ಚುನಾವಣೆಗೆ ನಿಲ್ಲುವ ಮುನ್ಸೂಚನೆ ಎದ್ದು ಕಾಣುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್​ಗೆ ಬಿಗ್​ ರಿಲೀಫ್​.. ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದ ಹೈಕೋರ್ಟ್

https://newsfirstlive.com/wp-content/uploads/2023/07/Imran-Khan.jpg

Load More