ಸದ್ಯ ನಡೆಯುತ್ತಿರೋ 2023ರ ಐಸಿಸಿ ಏಕದಿನ ವಿಶ್ವಕಪ್
ಕೊನೆಗೂ ವಿಶ್ವಕಪ್ನಿಂದ ಹೊರಬಿದ್ದ ಪಾಕಿಸ್ತಾನ ತಂಡ!
4ನೇ ತಂಡವಾಗಿ ನ್ಯೂಜಿಲೆಂಡ್ ಸೆಮಿ ಫೈನಲ್ಗೆ ಪ್ರವೇಶ
ಸದ್ಯ ನಡೆಯುತ್ತಿರೋ 2023ರ ಐಸಿಸಿ ಏಕದಿನ ವಿಶ್ವಕಪ್ನಿಂದ ಕೊನೆಗೂ ಬಾಬರ್ ಅಜಂ ನೇತೃತ್ವದ ಪಾಕ್ ತಂಡ ಹೊರಬಿದ್ದಿದೆ. ಇದರೊಂದಿಗೆ ನ್ಯೂಜಿಲೆಂಡ್ 4ನೇ ತಂಡವಾಗಿ ಸೆಮಿಫೈನಲ್ಗೆ ಎಂಟ್ರಿಕೊಟ್ಟಿದೆ.
ಹೌದು, ಪಾಕ್ ತಂಡವೂ ಸೆಮೀಸ್ಗೆ ಹೋಗಲು ಇಂದು ಇಂಗ್ಲೆಂಡ್ ನೀಡಿದ 337 ರನ್ಗಳ ಗುರಿಯನ್ನು ಕೇವಲ 6.4 ಓವರ್ಗಳಲ್ಲಿ ಬೆನ್ನಟ್ಟಬೇಕಿತ್ತು. ಆದರೆ, ಅದು ಸಾಧ್ಯವಾಗದ ಕಾರಣ ಸೆಮೀಸ್ ಪ್ರವೇಶಿಸಲು ಪಾಕ್ ವಿಫಲವಾಗಿದೆ. ಹೀಗಾಗಿಯೇ ಪಾಕಿಸ್ತಾನ ಅಧಿಕೃತವಾಗಿ ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರ ಬಿದ್ದಿದೆ.
ಇನ್ನು, 2023ರ ಅಧಿಕೃತ ಪಾಯಿಂಟ್ ಟೇಬಲ್ನಲ್ಲಿ ಟೀಂ ಇಂಡಿಯಾ ಮೊದಲ ಸ್ಥಾನದಲ್ಲಿದ್ದು, ಸೌತ್ ಆಫ್ರಿಕಾ 2ನೇ ಸ್ಥಾನದಲ್ಲಿದೆ. ಹಾಗೆಯೇ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ ಟೀಂ 4ನೇ ಸ್ಥಾನದಲ್ಲಿ ಇದೆ. ಈ ನಾಲ್ಕು ತಂಡಗಳು ಸೆಮಿ ಫೈನಲ್ ಪ್ರವೇಶಿಸಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ