newsfirstkannada.com

ಪರಿಣಿತಿ ಚೋಪ್ರಾ, ರಾಘವ್ ಚಡ್ಡಾ ಮದುವೆಗೆ ಅದ್ಧೂರಿ ತಯಾರಿ; ಸ್ಟಾರ್​ ವಿವಾಹಕ್ಕೆ ಯಾರೆಲ್ಲ ಬರ್ತಾರೆ?

Share :

Published September 7, 2023 at 10:36am

Update September 7, 2023 at 10:42am

    ನಟಿ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಮದುವೆಗೆ ಮುಹೂರ್ತ

    ಮೇ 13ರಂದು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಸ್ಟಾರ್​ ಜೋಡಿ

    200ಕ್ಕೂ ಹೆಚ್ಚು ಅತಿಥಿಗಳು ಮತ್ತು 50ಕ್ಕೂ ಹೆಚ್ಚು VVIPಗಳಿಗೆ ಅವಕಾಶ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಎಎಪಿ ಪಕ್ಷದ ಸಂಸದ ರಾಘವ್ ಚಡ್ಡಾ ಮದುವೆಗೆ ಮುಹೂರ್ತ ನಿಗಧಿಯಾಗಿದೆ. ಇದೇ ಸೆಪ್ಟೆಂಬರ್ 23 ಮತ್ತು 24ರಂದು ರಾಜಸ್ಥಾನದ ಲೀಲಾ ಪ್ಯಾಲೇಸ್ ಮತ್ತು ದಿ ಒಬೆರಾಯ್ ಉದಯವಿಲಾಸದಲ್ಲಿ ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಇನ್ನು ಈ ಸ್ಟಾರ್​ ಜೋಡಿಗಳ ಮದುವೆ ಕಾರ್ಯಕ್ರಮಗಳು ಇದೇ ತಿಂಗಳ 17 ರಿಂದ ಶುರುವಾಗಲಿವೆ.

ಈ ಮದುವೆಗೆ 200ಕ್ಕೂ ಹೆಚ್ಚು ಅತಿಥಿಗಳು ಮತ್ತು 50ಕ್ಕೂ ಹೆಚ್ಚು ವಿವಿಐಪಿಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಸ್ಟಾರ್ ಜೋಡಿಯ ವಿವಾಹದಲ್ಲಿ ಎಎಪಿ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಹಲವರು ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ. ಮೇ 13ರಂದು ನವದೆಹಲಿಯ ಇಂಡಿಯಾ ಗೇಟ್ ಬಳಿಯ ಕಪುರ್ತಲ ಹೌಸ್​ನಲ್ಲಿ ಪರಿಣಿತಿ ಚೋಪ್ರಾ ಹಾಗೂ ಸಂಸದ ರಾಘವ್ ಚಡ್ಡಾ ನಿಶ್ಚಿತಾರ್ಥ ನಡೆದಿತ್ತು. ಈಗ ಈ ಇಬ್ಬರು ಅದ್ಧುರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಪರಿಣಿತಿ ಚೋಪ್ರಾ, ರಾಘವ್ ಚಡ್ಡಾ ಮದುವೆಗೆ ಅದ್ಧೂರಿ ತಯಾರಿ; ಸ್ಟಾರ್​ ವಿವಾಹಕ್ಕೆ ಯಾರೆಲ್ಲ ಬರ್ತಾರೆ?

https://newsfirstlive.com/wp-content/uploads/2023/09/parinithi.jpg

Load More