ನಟಿ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಮದುವೆಗೆ ಮುಹೂರ್ತ
ಮೇ 13ರಂದು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಸ್ಟಾರ್ ಜೋಡಿ
ರಾಜಸ್ಥಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಸ್ಟಾರ್ ಜೋಡಿ ಕಲ್ಯಾಣ
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಹಾಗೂ ಆಪ್ ಸಂಸದ ರಾಘವ್ ಚಡ್ಡಾ ಮದುವೆಗೆ ಮುಹೂರ್ತ ನಿಗಧಿಯಾಗಿದೆ. ಮೇ 13ರಂದು ನವದೆಹಲಿಯ ಇಂಡಿಯಾ ಗೇಟ್ ಬಳಿಯ ಕಪುರ್ತಲ ಹೌಸ್ನಲ್ಲಿ ಪರಿಣಿತಿ ಚೋಪ್ರಾ ಹಾಗೂ ಸಂಸದ ರಾಘವ್ ಚಡ್ಡಾ ನಿಶ್ಚಿತಾರ್ಥ ನಡೆದಿತ್ತು.
ಬಾಲಿವುಡ್ ಹಾಗೂ ಪಾಲಿಟಿಕ್ಸ್‌ನ ಸ್ಟಾರ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಿಶ್ಚಿತಾರ್ಥ ನಂತರ ಈ ಜೋಡಿಗೆ ನೆಟ್ಟಿಗರು ಮದುವೆ ಯಾವಾಗ ಆಗುತ್ತೀರಿ ಎಂದು ಪ್ರಶ್ನೆಯನ್ನು ಕೇಳಿದ್ದರು. ಕೊನೆಗೂ ಮದುವೆ ದಿನವನ್ನು ಈ ಜೋಡಿ ಫಿಕ್ಸ್ ಮಾಡಿದೆ. ಇದೇ ಸೆಪ್ಟೆಂಬರ್ 25 ರಂದು ಪರಿಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ರಾಜಸ್ಥಾನದಲ್ಲಿ ಅದ್ಧೂರಿಯಾಗಿ ಮದುವೆ ಸಮಾರಂಭ ನಡೆಯಲಿದೆ.
ಈ ಸ್ಟಾರ್ ಜೋಡಿಯ ನಿಶ್ಚಿತಾರ್ಥ ಸಮಾರಂಭಕ್ಕೆ ರಾಜಕೀಯ ಗಣ್ಯರು, ಸಿನಿ ತಾರೆಯರು ಹಾಗೂ ಕ್ರೀಡಾಪಟುಗಳು ಆಗಮಿಸಿದ್ದರು. ಪರಿಣಿತಿ ಸಹೋದರಿ ಪ್ರಿಯಾಂಕಾ ಚೋಪ್ರಾ, ಮನೀಶ್ ಮಲ್ಹೋತ್ರಾ ಸೇರಿದಂತೆ ಹಲವರು ಭಾಗಿಯಾಗಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ