17 ಮಹಿಳೆಯರು ಸೇರಿ ಒಟ್ಟು 45 ಪ್ರಯಾಣಿಕರು ಇದ್ದರು
6 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೀತಿದ್ದಾರೆ
ಅದೃಷ್ಟವಶಾತ್ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ
ಬ್ರೇಕ್ ಫೇಲ್ಯೂರ್ ಆಗಿದ್ರಿಂದ ಚಲಿಸುತ್ತಿರುವ ಬಸ್ನಿಂದ ಪ್ರಯಾಣಿಕರು ಜಿಗಿದ ಘಟನೆ ಜಮ್ಮುವಿನ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಬನಿಹಾಲ್ ಬಳಿ ನಡೆದಿದೆ.
ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ನಲ್ಲಿ 17 ಮಹಿಳೆಯರು ಮತ್ತು 1 ಮಗು ಸೇರಿದಂತೆ ಒಟ್ಟು 45 ಪ್ರಯಾಣಿಕರು ಬಸ್ನಲ್ಲಿ ಪ್ರಯಾಣಿಸುತ್ತಿದ್ರು. ಇದ್ದಕ್ಕಿದಂತೆ ಬಸ್ ಬ್ರೇಕ್ ಫೇಲ್ಯೂರ್ ಆಗಿದೆ. ಇದು ಗೊತ್ತಾಗ್ತಿದ್ದಂತೆ ಪ್ರಯಾಣಿಕರು ಗಾಬರಿಯಾಗಿದ್ದಾರೆ.
ಇಳಿಜಾರಿನಲ್ಲಿ ಬಸ್ ನಿಧಾನಗತಿಯಲ್ಲಿ ಚಲಿಸುತ್ತಿದ್ದಾಗ ಪ್ರಯಾಣಿಕರು ಹಿಂದಿನ ಡೋರ್ನಿಂದ ಜಿಗಿದಿದ್ದಾರೆ. ಪರಿಣಾಮ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ