newsfirstkannada.com

ಪವಿತ್ರಾ ಗೌಡ A1, ದರ್ಶನ್ A2; ಚಾಲೆಂಜಿಂಗ್ ಸ್ಟಾರ್‌ ಜೈಲಿಗೆ ಹೋಗೋದು ಪಕ್ಕಾನಾ?

Share :

Published June 11, 2024 at 6:17pm

Update June 11, 2024 at 6:18pm

  ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡ A1, ನಟ ದರ್ಶನ್ A2, ಪವನ್ A3

  ಕೆಲವೇ ಕ್ಷಣದಲ್ಲಿ ನಟ ದರ್ಶನ್ ಅವರಿಗೆ ಕಸ್ಟಡಿನಾ? ಅಥವಾ ಜೈಲಾ?

  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಬಿಗ್ ಶಾಕ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬಿಗ್ ಶಾಕ್ ಎದುರಾಗಿದೆ. ಈ ಪ್ರಕರಣದ ತನಿಖೆ ನಡೆಸಿದ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್‌ ಅವರನ್ನು ಜಡ್ಜ್ ಮುಂದೆ ಹಾಜರು ಪಡಿಸುತ್ತಿದ್ದಾರೆ. ಕೆಲವೇ ಕ್ಷಣದಲ್ಲಿ ನಟ ದರ್ಶನ್ ಅವರಿಗೆ ಕಸ್ಟಡಿನಾ? ಅಥವಾ ಜೈಲಾ ಅನ್ನೋದು ನಿರ್ಧಾರವಾಗಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಪವಿತ್ರಾ ಗೌಡ A1, ನಟ ದರ್ಶನ್ A2, ಪವನ್ A3 ಮಾಡಿದ್ದಾರೆ. ಇನ್ನುಳಿದ 10 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: ಮರ್ಮಾಂಗಕ್ಕೆ ಹೊಡೆತ, ಮೂಗು ಓಪನ್, ಪಕ್ಕೆಲುಬು ಕಟ್‌; ಅತ್ಯಂತ ಕ್ರೂರವಾಗಿ ರೇಣುಕಾಸ್ವಾಮಿ ಕೊಲೆ! 

ಆರೋಪಿಗಳ ಮೆಡಿಕಲ್ ಚೆಕಪ್ ಮುಗಿಸಿರುವ ಪೊಲೀಸರು ಕೆಲವೇ ಕ್ಷಣದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವ ನ್ಯಾಯಾಧೀಶರು ನಟ ದರ್ಶನ್ ಹಾಗೂ ಆಪ್ತರ ಕಸ್ಟಡಿ ಅಥವಾ ಜೈಲುವಾಸದ ಬಗ್ಗೆ ಮಹತ್ವದ ಆದೇಶ ನೀಡಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪವಿತ್ರಾ ಗೌಡ A1, ದರ್ಶನ್ A2; ಚಾಲೆಂಜಿಂಗ್ ಸ್ಟಾರ್‌ ಜೈಲಿಗೆ ಹೋಗೋದು ಪಕ್ಕಾನಾ?

https://newsfirstlive.com/wp-content/uploads/2024/06/darshan6.jpg

Load More