newsfirstkannada.com

ಎಚ್ಚರ ಇರಲಿ..! ನಾನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಲು ನಿಶ್ಚಯಿಸಿದ್ದೇನೆ -ಪವಿತ್ರಗೌಡ ಕೌಂಟರ್..!

Share :

Published January 26, 2024 at 1:28pm

Update January 26, 2024 at 1:30pm

    ನಾನು ಸಂಜಯ್ ಅವರಿಂದ ಡಿವೋರ್ಸ್​ ಪಡೆದಿದ್ದೇನೆ

    ಖುಷಿ ಗೌಡ ದರ್ಶನ್ ಮಗಳೆಂದು ನಾನು ಎಲ್ಲೂ ಹೇಳಿಲ್ಲ

    ದರ್ಶನ್ ನಾನು 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ

ಇತ್ತೀಚೆಗೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಜೊತೆಗಿನ ಫೋಟೋವನ್ನು ಪವಿತ್ರಾ ಗೌಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಜೊತೆಗೆ ‘ನಮ್ಮಿಬ್ಬರ ಪ್ರೀತಿಗೆ 10 ವರ್ಷ’ ಎಂದು ಬರೆದುಕೊಂಡಿದ್ದರು. ಇದನ್ನು ಕಂಡು ದರ್ಶನ್​ ಅವರ ಪತ್ನಿ ವಿಜಯಲಕ್ಷ್ಮೀಯವರು ಪವಿತ್ರಾ ಗೌಡ ಅವರ ಮೊದಲ ಪತಿಯ ಜೊತೆಗಿನ ಫೋಟೋವನ್ನು ಇನ್​​ಸ್ಟಾದಲ್ಲಿ ಶೇರ್​ ಮಾಡಿದ್ದರು. ಆದರೀಗ ಮತ್ತೆ ಪವಿತ್ರ ಗೌಡ ಈ ಎಲ್ಲಾ  ಜಟಾಪಟಿಗೆ ಸ್ಪಷ್ಟಣೆ ಕೊಟ್ಟಿದ್ದಾರೆ. ಇನ್​​ಸ್ಟಾದಲ್ಲಿ ದರ್ಶನ್​ ಜೊತೆಗಿನ ಸಂಬಂಧದ ಬಗ್ಗೆ ಹೇಳಿಕೊಂಡಿದ್ದಾರೆ.

ಪವಿತ್ರಾ ಗೌಡ ಇನ್​​ಸ್ಟಾದಲ್ಲಿ, ‘ನಾನು ಪವಿತ್ರ ಗೌಡ,ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ life ನಲ್ಲಿ ಉಂಟಾದ problems ಇಂದ ನಾನು ಸಂಜಯ್ ಅವರಿಂದ Divorce ಪಡೆದಿದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ.plz Note this “I’m not here for any own personal needs and agenda”it’s all about pure love and care being for 10years it’s not at all easy ,,ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ call ಮಾಡಿ ನನ್ನ ಬಳಿ ಮಾತನಾಡಿದ್ದು ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ problems ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು proofs ಹಾಗೂ ನನ್ನ Divorce documents ಸಮಯ ಬಂದಾಗ ಹಂಚಿಕೊಳ್ಳುತ್ತೇನೆ). ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ postಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ teenage ಮಗಳಾದ ಖುಷಿ ಗೌಡಳ ಬಗ್ಗೆ Vijayalakshmi darshan ಯಂಬ instagram post ನಲ್ಲಿ ಬಹಳಷ್ಟು ಜನ bad language ಇಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ personal photos post ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ legal action ತಗೊಳೋ ಹಕ್ಕು ಇದೆ ,ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ❗️ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. I hope you alll know about problems between them, what and all he had gone through.Even before,I came in to his life,. plz Recalll it 🙏’ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ವಿಜಯಲಕ್ಷ್ಮೀಗೆ ಟ್ಯಾಗ್​ ಮಾಡಿದ್ದಾರೆ.

ಒಟ್ಟಿನಲ್ಲಿ ದರ್ಶನ್​ ಪತ್ನಿ ವಿಜಯಲಕ್ಷ್ಮೀಗೆ ಪವಿತ್ರಾ ಗೌಡ ಎಚ್ಚರಿಕೆ ನೀಡಿದ್ದು, ನಾನು ಕೂಡ ಕಾನೂನು ಸಮರ ಸಾಧಿಸಬಹುದಾದ ಹಕ್ಕಿದೆ ಎಂದು ನೇರವಾಗಿ ಹೇಳಿದ್ದಾರೆ. ಆದರೆ ಇದಕ್ಕೆ ವಿಜಯಲಕ್ಷ್ಮೀ ಯಾವ ರೀತಿ ಪ್ರತಿಕ್ರಿಯಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಎಚ್ಚರ ಇರಲಿ..! ನಾನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಲು ನಿಶ್ಚಯಿಸಿದ್ದೇನೆ -ಪವಿತ್ರಗೌಡ ಕೌಂಟರ್..!

https://newsfirstlive.com/wp-content/uploads/2024/01/darshan-2.jpg

Load More