ಎಷ್ಟು ಹುದ್ದೆಗಳನ್ನು ಈ ಸಲ ಕಾಲ್ಫಾರ್ಮ್ ಮಾಡಲಾಗಿದೆ ಗೊತ್ತಾ?
ಪಿಡಿಒ ಹುದ್ದೆಗಳಿಗೆ ಮತ್ತೆ ಅರ್ಜಿ ಸಲ್ಲಿಕೆ ಮಾಡಲು KPSC ಅವಕಾಶ
ಎಲ್ಲ ಅಭ್ಯರ್ಥಿಗಳ ವಯೋಮಿತಿಯೂ 3 ವರ್ಷಗಳ ಸಡಿಲಿಕೆ ಅನ್ವಯ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಬೆಂಗಳೂರು ಇವರು ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಇದನ್ನೂ ಓದಿ: EXAMS: ಪೊಲೀಸ್, ವಿಲೇಜ್ ಅಕೌಂಟೆಂಟ್, ಕೆಸೆಟ್ ಸೇರಿ ಹಲವು ಪರೀಕ್ಷೆಗಳ ವೇಳಾಪಟ್ಟಿ ಔಟ್
ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್- ಸಿ ಹಾಗೂ ಗ್ರೂಪ್- ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾದ ಅಧಿಸೂಚನೆಗಳಿಗೆ ಹಾಗೂ ಮುಂದಿನ 1 ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲ ಪ್ರವರ್ಗದ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ. ಇದು ಕೇವಲ ಈ ಹುದ್ದೆಗೆ ಮಾತ್ರ ಈ ಬಾರಿಗೆ ಮಾತ್ರ ಅನ್ವಯವಾಗುತ್ತದೆ.
ಶೈಕ್ಷಣಿಕ ಅರ್ಹತೆ: ಪಿಡಿಒ ಹುದ್ದೆಗಳಿಗೆ ಯಾವುದೇ ಪದವಿ (ಡಿಗ್ರಿ) ಪಾಸಾದವರು
ಪಿಡಿಒ ಉಳಿಕೆ ಮೂಲ ವೃಂದದ 150 ಹುದ್ದೆಗಳು
ಹೈದರಾಬಾದ್ ಕರ್ನಾಟಕ ವೃಂದದ 97 ಹುದ್ದೆಗಳು
ಒಟ್ಟು ಹುದ್ದೆಗಳು- 247
ಇದನ್ನೂ ಓದಿ: ಪದವೀಧರರಿಗೆ ಸರ್ಕಾರಿ ಕೆಲಸ.. ಸ್ಯಾಲರಿ ₹95,000; ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದು?
ಅಭ್ಯರ್ಥಿಗಳ ವಯೋಮಿತಿ
ಅಭ್ಯರ್ಥಿಗಳಿಗೆ ವಿಶೇಷ ಸೂಚನೆ;
ಅರ್ಜಿ ಶುಲ್ಕ ಎಷ್ಟು ಇರುತ್ತದೆ..?
ಕೆಪಿಎಸ್‌ಸಿ ವೆಬ್ಸೈಟ್ https://www.kpsc.kar.nic.in/ ಭೇಟಿ ನೀಡಿ ಅಪ್ಲೇ ಮಾಡಬಹುದು.
ಪಿಡಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ- ಸೆಪ್ಟೆಂಬರ್ 18, 2024
ಪಿಡಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ- ಅಕ್ಟೋಬರ್ 03, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ