newsfirstkannada.com

ಡಾ.ಯತೀಂದ್ರ ಸಿದ್ದರಾಮಯ್ಯಗೆ ಭಾರೀ ಮುಖಭಂಗ; ಗ್ರಾಮಕ್ಕೆ ಪ್ರವೇಶ ಮಾಡದಂತೆ ತಡೆದು ಕ್ಲಾಸ್..! ವಿಡಿಯೋ

Share :

Published March 8, 2024 at 9:57am

Update March 8, 2024 at 9:58am

  ವರುಣ ಕ್ಷೇತ್ರದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್

  ಗ್ರಾಮದೊಳಗೆ ಪ್ರವೇಶಿಸದಂತೆ ಗ್ರಾಮಸ್ಥರಿಂದ ತಡೆ

  ಮೈಸೂರಿನ ಮುದ್ದುಬೀರನಹುಂಡಿ ಗ್ರಾಮದಲ್ಲಿ ಘಟನೆ

ಮೈಸೂರು: ವರುಣ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್ ಹಾಕಲಾಗಿದೆ. ಮೈಸೂರಿನ ಮುದ್ದುಬೀರನಹುಂಡಿ ಗ್ರಾಮದೊಳಗೆ ಪ್ರವೇಶಿಸದಂತೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಆಗಿದ್ದೇನು..?
ಗ್ರಾಮದಲ್ಲಿ ಕುಂದುಕೊರತೆ ಸಭೆ ನಡೆಸಲು ಡಾ.ಯತೀಂದ್ರ ಅವರು ತೆರಳಿದ್ದರು. ಈ ವೇಳೆ ಮಾಜಿ ಶಾಸಕರನ್ನು ಗ್ರಾಮದ ಜನ ಎಳೆದಾಡಿದ್ದಾರೆ. ಪೊಲೀಸರ ಮಾತಿಗೂ ಬಗ್ಗದೇ ತರಾಟೆ ತೆಗೆದುಕೊಂಡಿದ್ದಾರೆ. ಗ್ರಾಮದ ಅಭಿವೃದ್ಧಿ ವಿಚಾರಕ್ಕೆ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇನ್ನು ಗ್ರಾಮಸ್ಥರು ಮುತ್ತಿಗೆ ಹಾಕಿಕೊಂಡಿದ್ದರಿಂದ ಕೆಲ ವಾಗ್ವಾದಗಳು ನಡೆದವು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡಾ.ಯತೀಂದ್ರ ಸಿದ್ದರಾಮಯ್ಯಗೆ ಭಾರೀ ಮುಖಭಂಗ; ಗ್ರಾಮಕ್ಕೆ ಪ್ರವೇಶ ಮಾಡದಂತೆ ತಡೆದು ಕ್ಲಾಸ್..! ವಿಡಿಯೋ

https://newsfirstlive.com/wp-content/uploads/2024/03/YATINDRA.jpg

Load More