/newsfirstlive-kannada/media/post_attachments/wp-content/uploads/2024/04/BDR-RAIN.jpg)
ಬೀದರ್‌ನಲ್ಲಿ ವರುಣ ಅಬ್ಬರಿಸ್ತಿದ್ದಾನೆ. ಈ ವೇಳೆ ಸಿಡಿಲು ಬಡಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೀದರ್‌ನ ಹುಮನಾಬಾದ್ ತಾಲೂಕಿನ ಧುಮ್ಮನಸೂರ ಹೊರ ವಲಯದಲ್ಲಿ ನಡೆದಿದೆ.
ಚಿಟಗುಪ್ಪ ತಾಲ್ಲೂಕು ಬೆಳಕೇರಾ ಗ್ರಾಮದ ನಿವಾಸಿ ಚಂದ್ರಕಾಂತ ಬಸವರಾಜ ಮೃತ ವ್ಯಕ್ತಿ. ನಿರ್ಮಾಣ ಹಂತದಲ್ಲಿರುವ ಹೊಸ ಬಡಾವಣೆಯಲ್ಲಿ ಗಾರೆ ಕೆಲಸದಲ್ಲಿದ್ದಾಗ ಸಿಡಿಲು ಬಡಿದಿದೆ. ತಹಶೀಲ್ದಾರ್ ಅಂಜುಮ್ ತಬಸುಮ್, ಪಿಎಸ್ಐ ಬಸವರಾಜ ಮತ್ತು ಕಂದಾಯ ನಿರೀಕ್ಷಕ ರಾಹುಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸರ್ಕಾರಿ ಕಚೇರಿಯಲ್ಲಿ ಬಟ್ಟೆಬಿಚ್ಚಿ ಕೂತ ನೌಕರ.. ತಹಶೀಲ್ದಾರ್ ಕಚೇರಿಯಲ್ಲೇ ಅಸಭ್ಯ ವರ್ತನೆ..!
ಇದನ್ನೂ ಓದಿ:11 ಸಾವಿರ ಕೆಜಿ ಚಿನ್ನ.. 18,817 ಸಾವಿರ ಕೋಟಿ ಮೀಸಲು ನಗದು.. ಇದು ವಿಶ್ವದ ಶ್ರೀಮಂತ ದೇವಾಲಯ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ