Advertisment

ನೇಣು ಬಿಗಿದುಕೊಂಡು ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ.. ಇದಕ್ಕೆಲ್ಲಾ ಕಾರಣ ಏನು ಗೊತ್ತಾ?

author-image
AS Harshith
Updated On
ನೇಣು ಬಿಗಿದುಕೊಂಡು ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ.. ಇದಕ್ಕೆಲ್ಲಾ ಕಾರಣ ಏನು ಗೊತ್ತಾ?
Advertisment
  • 40 ವರ್ಷದ ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ
  • ಜಮೀನಿನಲ್ಲಿ ನೇಣಿಗೆ ಶರಣಾದ ಪೊಲೀಸ್ ಕಾನ್​ಸ್ಟೇಬಲ್
  • ಹೈ ಕೋರ್ಟ್ ಬಳಿ ವಾಸವಿದ್ದ ಪೊಲೀಸ್ ಕಾನ್​ಸ್ಟೇಬಲ್

ಕಲಬುರಗಿ: ನೇಣು ಬಿಗಿದುಕೊಂಡು ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಮಾಡಬೂಳ ಠಾಣೆಯ ಪೊಲೀಸ್ ಕಾನ್​ಸ್ಟೇಬಲ್ ದೊಡ್ಡೇಶ್ (40) ಎಂದು ಗುರುತಿಸಲಾಗಿದೆ.

Advertisment

ಇದನ್ನೂ ಓದಿ: ತಮ್ಮ ಪ್ರಜ್ವಲ್​ ಬಳಿಕ ಅಣ್ಣ ಸೂರಜ್​ ಬಂಧನ.. ರೇವಣ್ಣ ಕುಟುಂಬದ ಮೇಲಿರುವ ಆರೋಪಗಳು ಹೀಗಿವೆ

ಕೌಟುಂಬಿಕ ಕಲಹ ಹಿನ್ನೆಲೆ ದೊಡ್ಡೇಶ್​ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ನಗರದ ಉದನೂರ ರಸ್ತೆಯಲ್ಲಿರುವ ಜಮೀನಿನಲ್ಲಿ ದೊಡ್ಡೇಶ್ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಲೈಫ್ ಸೆಟ್ಲ್ ಮಾಡ್ತೀನಿ, ತೋಟದ ಮನೆಗೆ ಬಾ.. ಸೂರಜ್ ರೇವಣ್ಣ ವಿರುದ್ಧ ಸಂತ್ರಸ್ತನ ಆರೋಪಗಳೇನು?

Advertisment

ಕಲಬುರಗಿ ನಗರದ ಹೈ ಕೋರ್ಟ್ ಬಳಿ ದೊಡ್ಡೇಶ್ ವಾಸವಿದ್ದರು. ಆದರೀಗ ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅವರ ಅಪ್ತರಿಗೆ ಬೇಸರ ತರಿಸಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment