newsfirstkannada.com

ನೇಣು ಬಿಗಿದುಕೊಂಡು ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ.. ಇದಕ್ಕೆಲ್ಲಾ ಕಾರಣ ಏನು ಗೊತ್ತಾ?

Share :

Published June 23, 2024 at 10:01am

    40 ವರ್ಷದ ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ

    ಜಮೀನಿನಲ್ಲಿ ನೇಣಿಗೆ ಶರಣಾದ ಪೊಲೀಸ್ ಕಾನ್​ಸ್ಟೇಬಲ್

    ಹೈ ಕೋರ್ಟ್ ಬಳಿ ವಾಸವಿದ್ದ ಪೊಲೀಸ್ ಕಾನ್​ಸ್ಟೇಬಲ್

ಕಲಬುರಗಿ: ನೇಣು ಬಿಗಿದುಕೊಂಡು ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಮಾಡಬೂಳ ಠಾಣೆಯ ಪೊಲೀಸ್ ಕಾನ್​ಸ್ಟೇಬಲ್ ದೊಡ್ಡೇಶ್ (40) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ತಮ್ಮ ಪ್ರಜ್ವಲ್​ ಬಳಿಕ ಅಣ್ಣ ಸೂರಜ್​ ಬಂಧನ.. ರೇವಣ್ಣ ಕುಟುಂಬದ ಮೇಲಿರುವ ಆರೋಪಗಳು ಹೀಗಿವೆ

ಕೌಟುಂಬಿಕ ಕಲಹ ಹಿನ್ನೆಲೆ ದೊಡ್ಡೇಶ್​ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ನಗರದ ಉದನೂರ ರಸ್ತೆಯಲ್ಲಿರುವ ಜಮೀನಿನಲ್ಲಿ ದೊಡ್ಡೇಶ್ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಲೈಫ್ ಸೆಟ್ಲ್ ಮಾಡ್ತೀನಿ, ತೋಟದ ಮನೆಗೆ ಬಾ.. ಸೂರಜ್ ರೇವಣ್ಣ ವಿರುದ್ಧ ಸಂತ್ರಸ್ತನ ಆರೋಪಗಳೇನು?

ಕಲಬುರಗಿ ನಗರದ ಹೈ ಕೋರ್ಟ್ ಬಳಿ ದೊಡ್ಡೇಶ್ ವಾಸವಿದ್ದರು. ಆದರೀಗ ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅವರ ಅಪ್ತರಿಗೆ ಬೇಸರ ತರಿಸಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೇಣು ಬಿಗಿದುಕೊಂಡು ಪೊಲೀಸ್ ಕಾನ್​ಸ್ಟೇಬಲ್ ಆತ್ಮಹತ್ಯೆ.. ಇದಕ್ಕೆಲ್ಲಾ ಕಾರಣ ಏನು ಗೊತ್ತಾ?

https://newsfirstlive.com/wp-content/uploads/2024/06/Doddesh-2.jpg

Load More