ಪಟ್ಟಣಗೆರೆ ಶೆಡ್ನಿಂದ ಪಬ್ವರೆಗೂ ಸಿಕ್ಕಿವೆ ಮಹತ್ವದ ಸಾಕ್ಷ್ಯ
ಇಂಚಿಂಚೂ ಮಾಹಿತಿ ಕಲೆ ಹಾಕಿರುವ ತನಿಖೆಯ ಪೊಲೀಸರು
ವಿಜಯಲಕ್ಷ್ಮಿ ಮನೆಯಲ್ಲಿ ಪೂಜೆಯಲ್ಲಿ ಭಾಗಿಯಾಗಿದ್ದ ದರ್ಶನ್
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಯಾವ ಒತ್ತಡಕ್ಕೂ ಮಣಿಯದೆ ಖಡಕ್ ತನಿಖೆ ಮಾಡಿದ ಪೊಲೀಸರು ಕೊನೆಗೂ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. 83 ದಿನಗಳ ತನಿಖೆಯಲ್ಲಿ ಹಲವು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಕೊಲೆ ಕೇಸ್ನಲ್ಲಿ ದರ್ಶನ್ ಪಾತ್ರ ಏನು ಅನ್ನೋ ಮಿಲಿಯನ್ ಡಾಲರ್ ಪ್ರಶ್ನೆಗೆ ಪೊಲೀಸರು ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಉತ್ತರ ಸಿಕ್ಕಿದೆ.
ಇದನ್ನೂ ಓದಿ: ಬಳ್ಳಾರಿ ಜೈಲಲ್ಲಿ ದಾಸನಿಗೆ ಭಯ.. ಫೋನ್ ಮೂಲಕ ಪತ್ನಿ ವಿಜಯಲಕ್ಷ್ಮಿ ಜೊತೆ 5 ನಿಮಿಷ ಮಾತಾಡಿದ ದರ್ಶನ್!
ಕಿಡ್ನ್ಯಾಪ್, ಹಲ್ಲೆ, ಹತ್ಯೆ, ಸಾಕ್ಷ್ಯ ನಾಶ ಎಲ್ಲದರೂ ದರ್ಶನ್ ಪಾತ್ರ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಪಾತ್ರವನ್ನು ತನಿಖೆಯಲ್ಲಿ ಪೊಲೀಸರು ದೃಢಪಡಿಸಿದ್ದಾರೆ. ದರ್ಶನ್ ಈ ಕೇಸ್ನಲ್ಲಿ A2 ಆರೋಪಿಯಾಗಿದ್ದು, ದರ್ಶನ್ ವಿರುದ್ಧದ ಇಂಚಿಂಚೂ ಸಾಕ್ಷ್ಯಗಳನ್ನು ನಮೂದಿಸಿದ್ದಾರೆ. ರೇಣುಕಾಸ್ವಾಮಿ ಕಿಡ್ನಾಪ್, ಹಲ್ಲೆ, ಮರ್ಡರ್, ಸಾಕ್ಷ್ಯ ನಾಶ ಹೀಗೆ ಪ್ರತಿಯೊಂದರಲ್ಲೂ ಸಿಕ್ಕಿರುವ ಸಾಕ್ಷಿಗಳು ನಟ ದರ್ಶನ್ ಅವರನ್ನೇ ಬೊಟ್ಟು ಮಾಡಿ ತೋರುತ್ತಿವೆ ಎನ್ನಲಾಗಿದೆ.
ಕೊಲೆ ಕೇಸ್ನಲ್ಲಿ ನಟ ದರ್ಶನ್ ವಿರುದ್ಧ ಪೊಲೀಸರಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 20ಕ್ಕೂ ಹೆಚ್ಚು ಸಾಕ್ಷ್ಯಗಳು
ಪೊಲೀಸರಿಗೆ ಸಿಕ್ಕಿರೋ ಸಾಕ್ಷ್ಯಗಳೇನು..?
ಇದನ್ನೂ ಓದಿ: ಕನ್ನಡ ಚಿತ್ರರಂಗದ ಲೈಂಗಿಕ ದೌರ್ಜನ್ಯದ ವಿರುದ್ಧ ಹೋರಾಟ.. ಚೇತನ್ ಜೊತೆ ಕೈ ಜೋಡಿಸಿದ ಸುದೀಪ್, ರಮ್ಯಾ!
ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಪಾತ್ರವೇನು ಎಂದು ಇಷ್ಟು ದಿನ ಪ್ರಶ್ನಿಸುತ್ತಿದ್ದವರಿಗೆ ಪೊಲೀಸರು ಸಲ್ಲಿಸಿರುವ ಚಾರ್ಜ್ಶೀಟ್ ತಕ್ಕ ಉತ್ತರ ನೀಡಿದೆ. ಇನ್ನು ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಚಾರ್ಜ್ಶೀಟ್ ಸಲ್ಲಿಕೆಯ ಪುಟಗಳ ಸಂಖ್ಯೆ ಮತ್ತು ಸಾಕ್ಷಿಗಳ ಬಗ್ಗೆ ತಿಳಿದು ಗಾಬರಿಯಾಗಿದ್ದಾರೆ ಎಂದು ಹೇಳಲಾಗ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ