2022ರ ಅಕ್ಟೋಬರ್ 25ರಂದು ಮುರುಘಾ ಶ್ರೀಗಳ ವಿರುದ್ಧ 2ನೇ ಕೇಸ್
ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ಜಿಲ್ಲಾ ಕೋರ್ಟ್‌ಗೆ ಹಾಜರು
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಜಾರಿ
ದಾವಣಗೆರೆ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪೋಕ್ಸೋ ಕೇಸ್‌ನಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗೆ ಮತ್ತೆ ಸಂಕಷ್ಟ ಎದುರಾಗಿದೆ. 2ನೇ ಕೇಸ್‌ನಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇವತ್ತು ಸಂಜೆಯೊಳಗೆ ಶಿವಮೂರ್ತಿ ಶರಣರನ್ನು ಬಂಧಿಸೋ ಸಾಧ್ಯತೆ ಇದೆ.
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶದ ಹಿನ್ನೆಲೆ ದಾವಣಗೆರೆಯ ವಿರಕ್ತ ಮಠಕ್ಕೆ ಪೊಲೀಸರು ಆಗಮಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಮುರುಘಾ ಶ್ರೀಗಳನ್ನ ಪೊಲೀಸರು ಬಂಧಿಸುವ ಸಾಧ್ಯತೆ ಇದೆ.
ಮುರುಘಾ ಶ್ರೀಗೆ ಸಂಕಷ್ಟ ಶುರುವಾಗಿದ್ದೆಲ್ಲಿ?
ಮೊದಲನೇ ಪೋಕ್ಸೋ ಕೇಸ್‌ನಲ್ಲಿ ಬೇಲ್ ಪಡೆದು ಬಿಡುಗಡೆಯಾದ ಮೇಲೆ ಮುರುಘಾ ಶ್ರೀಗೆ 2ನೇ ಕೇಸ್‌ನಲ್ಲಿ ಸಂಕಷ್ಟ ಎದುರಾಗಿದೆ. ಎರಡನೇ ಕೇಸ್ ಸಂಬಂಧ ಶಿವಮೂರ್ತಿ ಶರಣರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ಬಗ್ಗೆ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಮುರುಘಾ ಶ್ರೀಗಳು ನೇರವಾಗಿಯೇ ಜಿಲ್ಲಾ ಕೋರ್ಟ್‌ಗೆ ಹಾಜರಾಗುವಂತೆ ಸರ್ಕಾರಿ ಪರ ವಕೀಲರು ಕೋರಿದ್ದರು. ಆದರೂ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿ ಜಿಲ್ಲಾ ಕೋರ್ಟ್‌ಗೆ ಹಾಜರಾಗಿದ್ದಾರೆ. ಹೀಗಾಗಿ ಆರೋಪಿ ವಿರುದ್ಧ ಅರೆಸ್ಟ್ ವಾರಂಟ್‌ಗೆ ಸರ್ಕಾರಿ ಅಭಿಯೋಜಕರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ನಾನ್ ಬೇಲೇಬಲ್ ವಾರೆಂಟ್ ಇಶ್ಯೂ ಮಾಡಲಾಗಿದೆ.
ಜಾಮೀನಿನ ಷರತ್ತಿನ ಅನ್ವಯ ಆರೋಪಿ ವಾಸಿಸೋ ಸ್ಥಳದ ಅಡ್ರೆಸ್ ನೀಡಲಾಗಿತ್ತು. ಸದ್ಯ ದಾವಣಗೆರೆ ವಿರಕ್ತ ಮಠದ ವಿಳಾಸಕ್ಕೆ ಅರೆಸ್ಟ್ ವಾರೆಂಟ್ ಇಶ್ಯೂ ಮಾಡಲಾಗಿದೆ. ಇಂದು ಸಂಜೆಯೊಳಗೆ 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನ ಬಂಧಿಸುವ ಸಾಧ್ಯತೆ ಇದೆ.
ಏನಿದು 2ನೇ ಪೋಕ್ಸೋ ಕೇಸ್?
2022ರ ಅಕ್ಟೋಬರ್ 25ರಂದು ಶ್ರೀಗಳ ವಿರುದ್ಧ 2ನೇ ಕೇಸ್
ಇಬ್ಬರು ಬಾಲಕಿಯರಿಂದ ಲೈಂಗಿಕ ಕಿರುಕುಳದ ಆರೋಪ
2ನೇ ಕೇಸ್ ಹಿನ್ನಲೆ ಪೊಲೀಸರಿಂದ ಚಾರ್ಜ್‌ಶೀಟ್ ಸಲ್ಲಿಕೆ
ಚಿತ್ರದುರ್ಗ ಪೊಲೀಸರಿಂದ 761 ಪುಟಗಳ ಚಾರ್ಜ್‌ಶೀಟ್
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ
2ನೇ ಕೇಸ್ ಸಂಬಂಧ ಶ್ರೀಗಳ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ