ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಆರೋಪಿ ದಾನಪ್ಪ ನಾರೋನೆಯನ್ನ ಬಂಧಿಸಿ ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಶೇಷಾದ್ರಿಪುರಂ ಎಸಿಪಿ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದ್ದು, ಆರೋಪಿಯನ್ನು ಕೋರ್ಟ್‌ನಲ್ಲಿ ಹಾಜರುಪಡಿಸಿ 9 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ನಿನ್ನೆ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅಟ್ರಾಸಿಟಿ ಹಾಗೂ ಬಿಎನ್ಎಸ್ ಸೆಕ್ಷನ್ 351 ಮತ್ತು 352 ಅಡಿಯಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಮಹಾರಾಷ್ಟ್ರದ ಸೋಲಾಪುರದ ನಿವಾಸಿಯಾಗಿದ್ದು, ತನಿಖೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಮೇಲಿನ ಲಿಂಕ್ ಕ್ಲಿಕ್ ಮಾಡಿ..
ಇದನ್ನೂ ಓದಿ: RSS ಕಾರ್ಯಕ್ರಮದಲ್ಲಿ ಪಾಲ್ಗೊಂಡ ನೌಕರರನ್ನ ಸಸ್ಪೆಂಡ್​​ ಮಾಡ್ತೀನಿ -ಪ್ರಿಯಾಂಕ್ ಖರ್ಗೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ