/newsfirstlive-kannada/media/post_attachments/wp-content/uploads/2025/07/RAMYA-FIRE-ON-DARSHAN-FANS.jpg)
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕುರ್ಚಿ ಕಿತ್ತಾಟದ ಬಗ್ಗೆ ಭಾರೀ ಚರ್ಚೆ ಆಗ್ತಿದೆ. ಸಿದ್ದರಾಮಯ್ಯ ಸಿಎಂ ಸ್ಥಾನವನ್ನು ಡಿಕೆಶಿಗೆ ಬಿಟ್ಟು ಕೊಡ್ತಾರೋ, ಇಲ್ವೋ ಅನ್ನೋದ್ರ ಬಗ್ಗೆ ಬಿರುಸಿನ ಚರ್ಚೆ ಶುರುವಾಗ್ತಿದೆ.
ಕಾಂಗ್ರೆಸ್​ನಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟದ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಇದನ್ನ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಸೀನಿಯರ್ ಲೀಡರ್​​ಗಳು ನಿರ್ಧಾರ ಮಾಡ್ತಾರೆ ಎಂದಿದ್ದಾರೆ.
ಯಾರೇ ಸಿಎಂ ಆದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೆಯದಾಗಬೇಕು ಅಷ್ಟೇ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ವೇಣುಗೋಪಾಲ್ ಇದ್ದಾರೆ. ಅವರು ಅದನ್ನು ನಿರ್ಧಾರ ಮಾಡ್ತಾರೆ. ಯಾರನ್ನೇ ಮಾಡಿದರೂ ನಮಗೆ ಓಕೆ.
ಪಕ್ಷದಲ್ಲಿ ಗೊಂದಲ ಹೆಚ್ಚಾಗಿದೆ ಎಂಬ ಪ್ರಶ್ನೆಗೆ ‘ಅದೇ ರಾಜಕೀಯ..’ ಎಂದು ನಕ್ಕಿದ್ದಾರೆ. ಎಲ್ಲಾ ನಾಯಕರಿಗೂ ಅರ್ಹತೆ ಇದೆ. ಯಾರಾದರೂ ಓಕೆ. ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us