Advertisment

ಅಬಕಾರಿ ಇಲಾಖೆಗೆ 45 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹದ ಗುರಿ, ನೋಂದಾಣಿ ಇಲಾಖೆಗೆ 29 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹದ ಗುರಿ

ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗುತ್ತಿದೆ. 2026-27ನೇ ಸಾಲಿಗೆ ಅಬಕಾರಿ ಇಲಾಖೆಗೆ 45 ಸಾವಿರ ಕೋಟಿ ರೂಪಾಯಿ ತೆರಿಗೆ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ. ನೋಂದಾಣಿ ಮುದ್ರಾಂಕ ಇಲಾಖೆಗೆ 29 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ.

author-image
Chandramohan
k kavitha acquitteed in liqour policy case (1)
Advertisment

ಸಿಎಂ ಸಿದ್ದರಾಮಯ್ಯ ಇಂದು ರಾಜ್ಯ ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 

Advertisment

2026-27 ರಲ್ಲಿ ನೋಂದಾಣಿ ಮತ್ತು ಮುದ್ರಾಂಕ ಇಲಾಖೆಯಿಂದ 29 ಸಾವಿರ ಕೋಟಿ ರೂಪಾಯಿ ತೆರಿಗೆ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ.

2026-27 ರಲ್ಲಿ ಸಾರಿಗೆ ಇಲಾಖೆಗೆ 15,500 ಕೋಟಿ ರೂಪಾಯಿ ತೆರಿಗೆ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ.

2026-27 ನೇ ಸಾಲಿಗೆ  ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ತೆರಿಗೆ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ. 
2026-27ನೇ ಸಾಲಿಗೆ ಅಬಕಾರಿ   ಇಲಾಖೆಗೆ 45  ಸಾವಿರ ಕೋಟಿ  ರೂಪಾಯಿ ತೆರಿಗೆ ಸಂಗ್ರಹದ ಗುರಿ ನೀಡಲಾಗಿದೆ. 
2026-27ನೇ ಸಾಲಿಗೆ ವಾಣಿಜ್ಯ ಇಲಾಖೆಗೆ 1,25,000 ಕೋಟಿ ರೂಪಾಯಿ ತೆರಿಗೆ ಸಂಗ್ರಹದ ಗುರಿ ನೀಡಲಾಗಿದೆ. 

Advertisment

ಇಲಾಖೆಗಳಿಗೆ ತೆರಿಗೆ ಸಂಗ್ರಹದ ಟಾರ್ಗೆಟ್

ಸಾರಿಗೆ ಇಲಾಖೆಗೆ 15500 ಕೋಟಿ ಟಾರ್ಗೆಟ್

ನೊಂದಣಿ ಮುದ್ರಾಂಕ 29000 ಕೋಟಿ ಟಾರ್ಗೆಟ್

ಅಬಕಾರಿ ಇಲಾಖೆಗೆ 45000 ಕೋಟಿ ಟಾರ್ಗೆಟ್

ಗಣಿ ಇಲಾಖೆಗೆ 11000 ಕೋಟಿ ಟಾರ್ಗೆಟ್
ವಾಣಿಜ್ಯ ಇಲಾಖೆಗೆ 1,25,000 ಕೋಟಿ ರೂಪಾಯಿ ಟಾರ್ಗೆಟ್ ಫಿಕ್ಸ್ 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Siddaramaiah 17th budget Karnataka Budget 2026 budget 2026 Karnataka state budget
Advertisment
Advertisment
Advertisment