/newsfirstlive-kannada/media/media_files/2026/03/06/karnataka-budget-2026-7-2026-03-06-12-30-09.jpg)
ಸಿಎಂ ಸಿದ್ದರಾಮಯ್ಯ ಅವರು ಇವತ್ತು 2026, 27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದರು. ಬಜೆಟ್​ನ ಪ್ರಮುಖ 30 ಹೈಲೈಟ್ಸ್​ ಇಲ್ಲಿ ನೀಡಲಾಗಿದೆ.
ಸಿದ್ದು ಮಾಸ್ಟರ್​ ಸ್ಟ್ರೋಕ್​
- ದೇಶದ ಜಿಡಿಪಿ 7.4ರಷ್ಟಿದೆ, ಕರ್ನಾಟಕದಲ್ಲೇ 8.1ರಷ್ಟು ಜಿಡಿಪಿ ದಾಖಲು
- ಗೃಹ ಲಕ್ಷ್ಮಿ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲು
- 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆ ನಿಷೇಧ
- ಶಾಲಾ, ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಬೋಧಕ ಹುದ್ದೆಗಳ ಭರ್ತಿ
- ಪದವಿ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2 ಸಾವಿರ ಬೋಧಕ ಹುದ್ದೆಗಳ ಭರ್ತಿ
- ಶೈಕ್ಷಣಿಕ & ಸಾಮಾಜಿಕ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿ
- 18 ವರ್ಷದ ಒಳಗಿನ ಮಕ್ಕಳ ಡಯಾಬಿಟಿಸ್ ಚಿಕಿತ್ಸೆಗೆ ಉಚಿತ ಇನ್ಸುಲಿನ್
- ಆರೋಗ್ಯ ಇಲಾಖೆಯಯಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿ
- ಕಾರವಾರ, ಯಾದಗಿರಿಯಲ್ಲಿ 100 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
- ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಅಂತ ಮರುನಾಮಕರಣ
- ಐಟಿಐ ಕೋರ್ಸ್ ಮಾಡೋರಿಗೆ ಪದವಿ ಪೂರ್ವ ಪ್ರಮಾಣ ಪತ್ರ ವಿತರಣೆ
- ಬೆಂಗಳೂರಲ್ಲಿ 158 ಕಿ.ಮೀ. ಉದ್ದದ ರಸ್ತೆಗಳ ವೈಟ್ ಟಾಪಿಂಗ್
- ಈ ವರ್ಷ 41 ಕಿ.ಮೀ. ಮೆಟ್ರೋ ಮಾರ್ಗ ಪೂರ್ಣಕ್ಕೆ ಯೋಜನೆ
- ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜನೆಕ್ಕೆ 1250 ಚಾರ್ಜಿಂಗ್ ಪಾಯಿಂಟ್
- ಬೆಳಗಾವಿಯಲ್ಲಿ 1 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿ
- ಪತ್ರಿ ಕೆಜಿ ರೇಷ್ಮೆ ಗೂಡಿಗೆ ಇರುವ ₹10 ಸಾಗಾಣಿಕಾ ವೆಚ್ಚ ₹20ಕ್ಕೆ ಹೆಚ್ಚಳ
- ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ, ಕಲಬುರಗಿಯಲ್ಲಿ ಸಿಲ್ಕ್​ ಪಾರ್ಕ್​ಗಳ ಸ್ಥಾಪನೆ
- ರಾಜ್ಯದಲ್ಲಿ ಪ್ರಪ್ರಥಮವಾಗಿ ಜಾನುವಾರುಗಳಿಗೆ ಸಿ.ಟಿ ಸ್ಕ್ಯಾನಿಂಗ್​ ಕೇಂದ್ರ
- ಬೆಂಗಳೂರು, ಬೀದರ್​ ವಿವಿಯ ಪಶು ಆಸ್ಪತ್ರೆಗಳಲ್ಲಿ ಸಿ.ಟಿ ಸ್ಕ್ಯಾನಿಂಗ್​ ಕೇಂದ್ರ
- ಬೆಂಗಳೂರು, ಬೀದರ್​ನಲ್ಲಿ ‘ಶ್ವಾನ ಸಂತಾನ ನಿಯಂತ್ರಣ ಕೇಂದ್ರ’ ಸ್ಥಾಪನೆ
- ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ, ಚಿಕ್ಕಮಗಳೂರಲ್ಲಿ ಮತ್ಸ್ಯ ದರ್ಶಿನಿ ಸ್ಥಾಪನೆ
- 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ₹30000 ಕೋಟಿ ಸಾಲ
- ಮೈಸೂರು, ಹುಬ್ಬಳ್ಳಿಯಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ
- ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಯಾತ್ರೆ ಕೈಗೊಳ್ಳುವವರಿಗೆ 5000 ಸಹಾಯ
- ಸಂತ ಶಿಶುನಾಳ ಶರೀಫರ ಹೆಸರಲ್ಲಿ 10 ಹೊಸ ವಸತಿ ಶಾಲೆಗಳು ಸ್ಥಾಪನೆ
- 25 ಹೊಸ ಅಲ್ಪಸಂಖ್ಯಾತ ಮೆಟ್ರಿಕ್​​ ವಿದ್ಯಾರ್ಥಿ ನಿಲಯ ಸ್ಥಾಪನೆ
- 50 ಸರ್ಕಾರಿ ಕಾಲೇಜುಗಳಲ್ಲಿ ಆಧುನಿಕ 10 AI ಪ್ರಯೋಗಾಲಯ ಸ್ಥಾಪನೆ
- ಸಾರಿಗೆ ನೌಕರರ ವೇತನ ಬಾಕಿ ಪಾವತಿಗಾಗಿ 1,271 ಕೋಟಿ ರೂ. ಮೀಸಲು
- ಕೊರಟಗೆರೆ ತಾ. ವಡೇರಹಳ್ಳಿಯಲ್ಲಿ 12 TMC ಸಾಮರ್ಥ್ಯದ ಡ್ಯಾಂ ನಿರ್ಮಾಣ
- ಮಹಿಳೆಯರಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆಗೆ ಅವಕಾಶ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us