ನವೆಂಬರ್ ಕ್ರಾಂತಿ ಏನು ಇಲ್ಲ. 2028 ರವರೆಗೆ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ಕಾಂಗ್ರೆಸ್​ನ ವಸತಿ ಸಚಿವ ಜಮೀರ್ ಅಹಮದ್​ ಖಾನ್​ ಹೇಳಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್​ ಕಾರಣ. ಅವರಿಗೂ ಸಿಎಂ ಆಗುವ ಆಸೆ ಇದೆ. ಆದರೆ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ. ಕೆಪಿಸಿಸಿ ಹುದ್ದೆ ಕೂಡಾ ಖಾಲಿ ಇಲ್ಲಾ. ಇದೇ ತಿಂಗಳು ಡಿ ಕೆ ಶಿವಕುಮಾರ್​ ಸಿಎಂ ಆಗ್ತಾರೆ ಅನ್ನೋದು ಬಿಜೆಪಿಯವರ ಅಭಿಪ್ರಾಯ. ಇದೇ ವೇಳೆ ಹೈಕಮಾಂಡ್ ಡಿಸಿಎಂ ಆಗಿ ಅಂದರೆ ಏನು ಮಾಡ್ತೀರಿ ಎಂಬ ಪ್ರಶ್ನೆಗೂ ಉತ್ತರಿಸಿದ್ದಾರೆ. ಜಮೀರ್ ಉತ್ತರ ಹೇಗಿತ್ತು ಅನ್ನೋ ವಿವರ ತಿಳಿದುಕೊಳ್ಳಲು ಮೇಲಿನ ಲಿಂಕ್ ಕ್ಲಿಕ್ ಮಾಡಿ..
ಇದನ್ನೂ ಓದಿ: ಸುಂದರ್ ಸುಂದರ ಆಟ.. ಆಸ್ಟ್ರೇಲಿಯಾ ವಿರುದ್ಧ ಗೆದ್ದು ಬೀಗಿದ ಟೀಂ ಇಂಡಿಯಾ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us