ಡಿಸಿಎಂ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಚ್ಚರಿ ಮಾತು ಹೇಳಿದ್ದಾರೆ. ರಾಜಕೀಯ ಶಾಶ್ವತ ಅಲ್ಲ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಲ್ಲ, ಏನು ಆಗುತ್ತೋ ಆಗಲಿ ಎಂದಿದ್ದಾರೆ. ಸಿದ್ದರಾಮಯ್ಯ ಏನು ಹೇಳಿದರು ಅನ್ನೋದನ್ನ ತಿಳಿದುಕೊಳ್ಳಲು ಮೇಲಿನ ಲಿಂಕ್ ಕ್ಲಿಕ್ ಮಾಡಿ..
ಇದನ್ನೂ ಓದಿ: ಹೈಕಮಾಂಡ್ ಹೇಳಿದಾಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ - ಸಿದ್ದು ಕುತೂಹಲಕಾರಿ ಹೇಳಿಕೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us