ಬಾನು ಮುಸ್ತಾಕ್ ಆಯ್ಕೆ ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಶ್ರೀವತ್ಸ ಹೇಳಿದ್ದಾರೆ. ಭಾನು ಮುಸ್ತಾಕ್ ವಿರುದ್ಧ ಪ್ರತಾಪ್ ಸಿಂಹ ಪಿಐಎಲ್ ಸಲ್ಲಿಸಿದ ಅರ್ಜಿ ವಜಾ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ನಿಸ್ಸಾರ್ ಅಹಮದ್ ಆಯ್ಕೆ ಒಪ್ಪಿದ್ದೆವು. ಅವರಿಗೆ ದೇವರು ನಮ್ಮ ಧರ್ಮದ ಮೇಲೆ ನಂಬಿಕೆ ಇತ್ತು. ಆದ್ರೆ ಬಾನು ಮುಸ್ತಾಕ್ಗೆ ನಂಬಿಕೆ ಇಲ್ಲ ಎಂದು ಆರೋಪಿ ಪ್ರತಾಪ್ ಸಿಂಹ ಕೋರ್ಟ್ ಮೊರೆ ಹೋಗಿದ್ದರು. ಮುಂದೆ ಹಿರಿಯರ ಜೊತೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಪ್ರತಾಪ್ ಸಿಂಹ ಏನೆಂದು ಮಾತನ್ನಾಡಿದ್ದಾರೆ ಎಂದು ತಿಳಿದುಕೊಳ್ಳಲು ಮೇಲಿನ ವಿಡಿಯೋ ನೋಡಿ..
ಇದನ್ನೂ ಓದಿ:ಕುರುಬ ಸಮುದಾಯ ST ಪಟ್ಟಿಗೆ ಸೇರಿಸುವ ಬಗ್ಗೆ ಇವತ್ತು ಮಹತ್ವದ ಸಭೆ, ಭಾರೀ ಕುತೂಹಲ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ