/newsfirstlive-kannada/media/post_attachments/wp-content/uploads/2024/09/Power-cut.jpg)
ಇಂದು ಬೆಂಗಳೂರಿನ ಬಹುತೇಕ ಕಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಕುರಿತಾಗಿ ನ್ಯೂಸ್ಫಸ್ಟ್ ಜೊತೆಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದೆ. ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 4:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
66/11ಕೆ.ವಿ ಬಂಡೆ ಸ್ಟೇಷನ್, 66/11ಕೆವಿ ರಾಜನಕುಂಟೆ ಸ್ಟೇಷನ್ನಲ್ಲಿ ತುರ್ತುನಿರ್ವಹಣಾ ಕೆಲಸಗಳ ನಿರ್ವಹಣೆ ಸಲುವಾಗಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ವಿಚಾರವಾಗಿ ಬೆಂಗಳೂರಿನ ಜನತೆಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್
ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, BWSSB ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ,
ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ,
ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ
ಇದನ್ನೂ ಓದಿ: ಮಹಾಲಕ್ಷ್ಮಿಯನ್ನು ಕೊಂ*ದು 1,405km ಸಂಚರಿಸಿದ.. ಸ್ಮಶಾನದ ಬಳಿಯೇ ನೇಣಿಗೆ ಶರಣಾದ ಕಿಲ್ಲ*ರ್
ಆಶೀರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ರಾಯಲ್ ಎನ್‌ಕ್ಲೇವ್
ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್
ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ
ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ
ಇದನ್ನೂ ಓದಿ: ಅಬ್ಬಬ್ಬಾ.. ಲಕ್ಕಿ ಡ್ರಾ ವಿಜೇತರಿಗೆ ಸಿಗಲಿದೆ ಕುರಿ, ಮೇಕೆ, ಜಾನಿ ವಾಕರ್ ಸ್ಕ್ಯಾಚ್ ವಿಸ್ಕಿ.. ನೀವು ಅದೃಷ್ಟ ಪರೀಕ್ಷಿಸಿ!
ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ
ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ
ಕೆ.ಜೆ. ಕಾಲೋನಿ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್
ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ
ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ