ಇಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯ
ಸಿಲಿಕಾನ್ ಸಿಟಿ ನಿವಾಸಿಗಳು ಓದಲೇಬೇಕಾದಂತಹ ಸ್ಟೋರಿ ಇದು
ವಿನೋಬನಗರ, ಬಾಲಾಜಿ ಲೇಔಟ್, ಬಿ.ಎಂ.ಲೇಔಟ್ ಮತ್ತೆಲ್ಲಿ?
ಬೆಂಗಳೂರು: ಸರ್ಎಂವಿ ಹಾಗೂ ಹೆಚ್ಬಿಆರ್ ಸ್ಟೇಷನ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಇಂದು ಸಿಲಿಕಾನ್ ಸಿಟಿಯ ಹಲವೆಡೆ ವಿದ್ಯುತ್ ವ್ಯತ್ಯಯ ಆಗಲಿದೆ. ಇಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ನಗರದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಇದನ್ನೂ ಓದಿ: ರವಿವರ್ಮನ ಚಿತ್ರಪಟದಲ್ಲಿದ್ದಂತೆ ಕಾಣಿಸಿಕೊಂಡ ತುಂಬು ಗರ್ಭಿಣಿ ಹರ್ಷಿಕಾ ಪೂಣಚ್ಚ; ದೃಷ್ಟಿ ಆಗುತ್ತೆ ಎಂದ ಫ್ಯಾನ್ಸ್
ಹೌದು, ಬೆಂಗಳೂರಿನ ರೆಸಿಡೆನ್ಸಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಟಲ್ ಮಲ್ಯ ರಸ್ತೆ, ಕಸ್ತೂರಿ ಬಾ ರೋಡ್, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಶಿವರಾಮಯ್ಯ ಲೇಔಟ್ ಸೇರಿದಂತೆ ಹಲವು ಏರಿಯಾಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಇದಲ್ಲದೇ ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ಟೀರನ್ಸ್ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ವಿನೋಬನಗರ, ಬಿ.ಎಂ.ಲೇಔಟ್ ಕಡೆ ಪವರ್ ಕಟ್ ಆಗಲಿದೆ.
ಜೊತೆಗೆ ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಹೆಣ್ಣೂರು ಮುಖ್ಯರಸ್ತೆ, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಎ.ಕೆ.ಕಾಲೋನಿ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ, ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡ್ ಸೇರಿದಂತೆ ಇನ್ನೂ ಹಲವು ಕಡೆಗಳಲ್ಲಿ ಕರೆಂಟ್ ಕಟ್ ಆಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ