newsfirstkannada.com

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ, ಅಯೋಗ್ಯ.. ಬಾಯಿ ಮುಚ್ಚಿಕೊಂಡು ಇರಬೇಕು; ಶಾಸಕ ಪ್ರದೀಪ್ ಈಶ್ವರ್

Share :

Published January 11, 2024 at 2:14pm

  ಪ್ರತಾಪ್ ಸಿಂಹ ವಿರುದ್ದ ಗುಡುಗಿದ ಪ್ರದೀಪ್​ ಈಶ್ವರ್​

  ಸ್ಮೋಕ್ ಬಾಂಬ್ ಹಾಕ್ತಾರಲ್ಲ ನಿಮಗೆ ಮಾನ ಮರ್ಯಾದೆ ಇಲ್ವಾ

  ಮಾತನಾಡಕ್ಕೆ ನಿನಗೇ ಅಲ್ಲ ನಮಗೂ ಬರುತ್ತೆ ಎಂದ ಚಿಕ್ಕಬಳ್ಳಾಪುರ ಶಾಸಕ

ಚಿಕ್ಕಬಳ್ಳಾಪುರ: ಸಂಸದ ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ, ಅಯೋಗ್ಯ ಎಂದು ಶಾಸಕ ಪ್ರದೀಪ್ ಈಶ್ವರ್ ಗುಡುಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಪ್ರತಾಪ್ ಸಿಂಹ ವಿರುದ್ದ ವಾಗ್ದಾಳಿ ನಡೆಸಿದ ಅವರು, 40-50 ವರ್ಷ ಅನುಭವ ಇರುವ ಸಿದ್ದರಾಮಯ್ಯ ಬಗ್ಗೆ ಬಾಯಿಗೆ ಬಂದಹಾಗೆ ಮಾತನಾಡ್ತಾನೆ ಎಂದು ಹೇಳಿದ್ದಾರೆ

ಪ್ರತಾಪ್ ಸಿಂಹ ಅವರೇ ಬಾಯಿ ಮುಚ್ಚುಕೊಂಡು ಇರಬೇಕು. ಬಾಯಿ ತೆವಲು ಕಡಿಮೆ ಮಾಡಿಕೊಳ್ಳಬೇಕು. ಲೋಕಸಭೆಗೆ ಪಾಸ್ ಕೊಟ್ರಲ್ವೇನ್ರಿ ನೀವು ದೇಶದ್ರೋಹಿಗಳಲ್ವಾ. ಉತ್ತರ ಕೊಡಿ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಗುರ್ಕಿ ಗ್ರಾಮದಲ್ಲಿ ಮಾತನಾಡಿದ ಪ್ರದೀಪ್​ ಈಶ್ವರ್​, ಸ್ಮೋಕ್ ಬಾಂಬ್ ಹಾಕ್ತಾರಲ್ಲ ನಿಮಗೆ ಮಾನ ಮರ್ಯಾದೆ ಇಲ್ವಾ. ಇದೇ ಕಾಂಗ್ರೆಸ್ ಎಂಪಿ, ಎಂಎಲ್ಎಗಳು ಪಾಸ್ ಕೊಟ್ಟಿದ್ರೆ ನೀವು ಏನ್ ಪಟ್ಟ ಕಟ್ಟುತ್ತಿದ್ರಿ. ಕೇಂದ್ರ ಸರ್ಕಾರ ಅಕ್ಕಿ ಕೊಡ್ತು ಅಂತ ಮುಟ್ಟಾಳರಿಗೆ ಜ್ಞಾನದ ಬಗ್ಗೆ ಅವೇರ್ ಇದ್ಯಾ. ಫುಡ್ ಸೆಕ್ಯೂರಿಟಿ ಆಕ್ಟ್ ನಮ್ಮ ಮನಮೋಹನ್ ಸಿಂಗ್ ಅವಧಿಯಲ್ಲಿ ಮಾಡಿದ್ದು. ಶೇಕಡಾ 75 ರಷ್ಟು ಗ್ರಾಮೀಣ ಭಾಗಕ್ಕೆ ಶೇಕಡಾ 50 ರಷ್ಟು ಅರ್ಬನ್ ಗೆ ಕೊಡಬೇಕು ಅಂತ ಮಾಡಿದೆ. ಸಿದ್ದರಾಮಯ್ಯ ನವರ ಬಗ್ಗೆ ಕೇವಲವಾಗಿ ಮಾತನಾಡಿದ್ರೆ ಸರಿಯಿರಲ್ಲ ಎಂದು ಹೇಳಿದ್ದಾರೆ.

ನಂತರ ಮಾತು ಮುಂದುವರಿಸಿದ ಅವರು, 25 ಜನ ಎಂಪಿಗಳಿದ್ದಾರಲ್ಲಾ ಅವರಿಗೆ ಮಾನ ಮರ್ಯಾದೆ ಇದ್ರೆ ಬಾಯಿಬಿಚ್ಚಲಿ. ನಾವು 4 ಲಕ್ಷ ಕೋಟಿ ರೆವೆನ್ಯೂ ಕೊಟ್ಟರೂ ಅವರು 50 ಸಾವಿರ ಕೋಟಿ ಕೊಡಕ್ಕೂ ಒದ್ದಾಡ್ತಿದ್ದಾರೆ. ಇದರ ಬಗ್ಗೆ ಬಿಜೆಪಿ ಸಂಸದರು ಯಾವತ್ತಾದ್ರೂ ಬಾಯಿಬಿಚ್ಚಿದ್ದಾರಾ?. ಅಕ್ಕಿ ಕೊಡಲು ಕೇಂದ್ರಕ್ಕೆ ದುಡ್ಡು ಕೊಡ್ತೀವಿ ಅಂದ್ರೂ ಇವರು ಬಾಯಿ ಬಿಡಲಿಲ್ಲ. ಈಗ ಚುನಾವಣೆ ಬರ್ತಿದೆ ಅದಕ್ಕೆ ಬಾಯಿ ಬಡ್ಕೋತಿದ್ದಾರೆ ಎಂದು ಪ್ರದೀಪ್​ ಈಶ್ವರ್​ ಹೇಳಿದ್ದಾರೆ.

ಪ್ರತಾಪ್ ಸಿಂಹ ಬಾಯಿಮುಚ್ಚಿಕೊಂಡು ಇರಬೇಕು. ಮಾತನಾಡಕ್ಕೆ ನಿನಗೇ ಅಲ್ಲ ನಮಗೂ ಬರುತ್ತೆ. ನೀವು ಒಂದು ಕಲ್ಲು ಹಾಕಿದ್ರೆ ನಾವು ನಾಲ್ಕು ಕಲ್ಲು ಹಾಕಕ್ಕೂ ಬರುತ್ತೆ. ರಿಕ್ವೆಸ್ಟ್ , ವಾರ್ನ್ ನಮ್ಮ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ್ರೆ. ಎಲ್ಲಾ ಕಾಂಗ್ರೆಸ್ ಅಖಾಡ ಬಂದು ಮೈಸೂರಿನಲ್ಲಿರಬೇಕಾಗುತ್ತೆ. ಈ ಸಲ ನೀವು ಸೋಲ್ತೀರ ಬಿಡಿ. ಆಮೇಲೆ ಯತೀಂದ್ರಣ್ಣ ಗೆಲ್ತಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ, ಅಯೋಗ್ಯ.. ಬಾಯಿ ಮುಚ್ಚಿಕೊಂಡು ಇರಬೇಕು; ಶಾಸಕ ಪ್ರದೀಪ್ ಈಶ್ವರ್

https://newsfirstlive.com/wp-content/uploads/2024/01/Pradeep-Eshwar-1.jpg

Load More