newsfirstkannada.com

ಪ್ರಜ್ವಲ್​ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ಪರಿಹಾರ ಘೋಷಣೆ.. ಏನಿದು ಸ್ಟೋರಿ?

Share :

Published May 11, 2024 at 4:29pm

    ಹಾಸನ ಅಶ್ಲೀಲ ವಿಡಿಯೋ ಕೇಸ್​​ ಪ್ರಮುಖ ಆರೋಪಿ ಪ್ರಜ್ವಲ್​ ರೇವಣ್ಣ

    ಪ್ರಜ್ವಲ್​ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

    ಹೀಗೆ ಪೋಸ್ಟರ್​ ಹಂಚಿಕೆ ಮಾಡಿದವರನ್ನು ವಶಕ್ಕೆ ಪಡೆದ ಪೊಲೀಸರು..!

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಪ್ರಮುಖ ಆರೋಪಿ ಆಗಿರೋ ಜೆಡಿಎಸ್​​​ ಸಂಸದ ಪ್ರಜ್ವಲ್​ ರೇವಣ್ಣ ದಿನಕ್ಕೊಂದು ಶಾಕ್​​​ ಕಾದಿದೆ. ಈಗಾಗಲೇ ಪ್ರಜ್ವಲ್​ ರೇವಣ್ಣ ವಿರುದ್ಧ ಸುಮಾರು ಮೂರು ಎಫ್​​ಐಆರ್​​​ಗಳು ದಾಖಲಾಗಿರೋ ಮಾಹಿತಿ ಲಭ್ಯವಾಗಿದೆ. ಈ ಮಧ್ಯೆ ಪ್ರಜ್ವಲ್​ ರೇವಣ್ಣ ಅವರನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ಪ್ರಜ್ವಲ್​ ರೇವಣ್ಣ ಅವರನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್​​ ಹಂಚಿಕೆ ಮಾಡಿದ್ದಾರೆ. ಈಗ ಪೋಸ್ಟರ್​​ ಹಂಚಿಕೆ ಮಾಡಿದವರನ್ನು ಪೊಲೀಸ್ರು ವಶಕ್ಕೆ ಪಡೆದಿದ್ದಾರೆ.

ಈಗಾಗಲೇ ಕೇಸ್​ವೊಂದರಲ್ಲಿ ಪ್ರಜ್ವಲ್​ ರೇವಣ್ಣ ತಂದೆ ಮಾಜಿ ಸಚಿವ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಒಂದು ವಾರಕ್ಕೂ ಹೆಚ್ಚು ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್​ ಆದೇಶಿಸಿದೆ. ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾ ಕೋಚ್​ ರೇಸ್​ನಲ್ಲಿ ಮೂವರ ಹೆಸರು.. ಯಾರಿಗೆ ಒಲಿಯುತ್ತೆ ಲಕ್..

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಪ್ರಜ್ವಲ್​ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ಪರಿಹಾರ ಘೋಷಣೆ.. ಏನಿದು ಸ್ಟೋರಿ?

https://newsfirstlive.com/wp-content/uploads/2024/05/Prajwal-Revanna_Crime.jpg

Load More