ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ
ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು
ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ವಿರುದ್ಧ ಯದುವೀರ್ ಗೆಲುವು
ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಶುಭಾಶಯ ಕೋರಿದ್ದಾರೆ.
ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ.. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಪ್ರತಾಪ್ ಸಿಂಹ ಅವರು ಮೈಸೂರು-ಕೊಡಗು ಬಿಜೆಪಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ಬಿಜೆಪಿ ಹೈಕಮಾಂಡ್ ಒಡೆಯರ್ಗೆ ಟಿಕೆಟ್ ನೀಡಿತ್ತು.
ಇನ್ನು ಯದುವೀರ್ ವಿರುದ್ಧ ಕಾಂಗ್ರೆಸ್ನ ಎಂ.ಲಕ್ಷ್ಮಣ್ ಪರಭಾವಗೊಂಡಿದ್ದಾರೆ. ಯದುವೀರ್ ಒಡೆಯರ್ ಒಟ್ಟು 7,95,503 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 139262 ಮತಗಳ ಅಂತರದಲ್ಲಿ ಯದುವೀರ್ ಗೆಲುವು ಸಾಧಿಸಿದ್ದಾರೆ.
ಇದನ್ನೂ ಓದಿ:IAF ಸುಖೋಯ್ ಫೈಟರ್ ಪತನ.. ಬೆಂಕಿ ಹೊತ್ತಿಕೊಂಡು ಧಗಧಗ.. ಆಗಿದ್ದೇನು..?
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಅಭಿನಂದನೆಗಳು. pic.twitter.com/1HgiUlMXjf
— Prathap Simha (@mepratap) June 4, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ