newsfirstkannada.com

ಯದುವೀರ್ ಒಡೆಯರ್​ಗೆ ಭರ್ಜರಿ ಗೆಲುವು -ಪ್ರತಾಪ್ ಸಿಂಹ ಹೇಳಿದ್ದೇನು..?

Share :

Published June 4, 2024 at 3:59pm

    ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ

    ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು

    ಕಾಂಗ್ರೆಸ್​ ಅಭ್ಯರ್ಥಿ ಲಕ್ಷ್ಮಣ್ ವಿರುದ್ಧ ಯದುವೀರ್ ಗೆಲುವು

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಶುಭಾಶಯ ಕೋರಿದ್ದಾರೆ.

ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ.. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಪ್ರತಾಪ್ ಸಿಂಹ ಅವರು ಮೈಸೂರು-ಕೊಡಗು ಬಿಜೆಪಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ಬಿಜೆಪಿ ಹೈಕಮಾಂಡ್ ಒಡೆಯರ್​ಗೆ ಟಿಕೆಟ್ ನೀಡಿತ್ತು.

ಇನ್ನು ಯದುವೀರ್ ವಿರುದ್ಧ ಕಾಂಗ್ರೆಸ್​ನ ಎಂ.ಲಕ್ಷ್ಮಣ್ ಪರಭಾವಗೊಂಡಿದ್ದಾರೆ. ಯದುವೀರ್ ಒಡೆಯರ್​​ ಒಟ್ಟು 7,95,503 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 139262 ಮತಗಳ ಅಂತರದಲ್ಲಿ ಯದುವೀರ್ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ:IAF ಸುಖೋಯ್ ಫೈಟರ್​ ಪತನ.. ಬೆಂಕಿ ಹೊತ್ತಿಕೊಂಡು ಧಗಧಗ.. ಆಗಿದ್ದೇನು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಯದುವೀರ್ ಒಡೆಯರ್​ಗೆ ಭರ್ಜರಿ ಗೆಲುವು -ಪ್ರತಾಪ್ ಸಿಂಹ ಹೇಳಿದ್ದೇನು..?

https://newsfirstlive.com/wp-content/uploads/2024/03/Pratap-Simha-Yaduveer-Wadeyar.jpg

Load More