ಪ್ರತಿಮಾ ಕೊಲೆ ಸಂಬಂಧ ಕಾರು ಚಾಲಕ ಕಿರಣ್ ಅರೆಸ್ಟ್
ಮಲೆ ಮಹದೇಶ್ವರ ಬಳಿ ಪೊಲೀಸರಿಗೆ ಸಿಕ್ಕ ಕಾರು ಚಾಲಕ
5 ವರ್ಷದಿಂದ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್
ಮಹಿಳಾ ಅಧಿಕಾರಿ ಪ್ರತಿಮಾ ಕೊಲೆ ಸಂಬಂಧ ಕಾರು ಚಾಲಕ ಕಿರಣ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಲೆ ಮಹದೇಶ್ವರ ಬಳಿ ಆತನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದ್ದಾರೆ.
ಚಾಲಕ ಕಿರಣ್ ಪ್ರತಿಮಾ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಇತ್ತೀಚಿಗೆ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ ಎಂದು ಪೊಲೀಸ್ ಕಮೀಷನರ್ ಬಿ ದಯಾನಂದ್ ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು ಕಿರಣ್ 5 ವರ್ಷದಿಂದ ಅವರ ಬಳಿ ಕೆಲಸ ಮಾಡುತ್ತಿದ್ದನು. ಹತ್ತು ದಿನಗಳ ಹಿಂದೆ ಕೆಲಸದಿಂದ ವಜಾ ಮಾಡಿದ್ದರು. ಸದ್ಯ ದಕ್ಷಿಣ ವಿಭಾಗದ ಡಿಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ