newsfirstkannada.com

ಹೆರಿಗೆಗೆಂದು ಬಂದ ಗರ್ಭಿಣಿ ಸಾವು.. ಆಸ್ಪತ್ರೆ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

Share :

Published June 24, 2024 at 11:04am

  28 ವರ್ಷದ ಗರ್ಭಿಣಿ ಖಾಸಗಿ ಆಸ್ಪತ್ರೆಯಲ್ಲಿ ಸಾವು

  ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಗರ್ಭಿಣಿ

  ಮಹಿಳೆ ಸಾವಿಗೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ

ಬಾಗಲಕೋಟೆ: ಹೆರಿಗೆಗೆಂದು ಬಂದ ಗರ್ಭಿಣಿ ಸಾವನ್ನಪ್ಪಿದ ಘಟನೆ ಬೀಳಗಿ ಪಟ್ಟಣದಲ್ಲಿ ನಡೆದಿದೆ. ಅಲ್ಲಿನ ಬಸವ ಪಾಲಿ ಕ್ಲಿನಿಕ್ ಹೆಸರಿನ ಖಾಸಗಿ ಆಸ್ಪತ್ರೆಯಲ್ಲಿ ದುರ್ಘಟನೆ ನಡೆದಿದೆ. ಸಾವನ್ನಪ್ಪಿರುವ ಗರ್ಭಿಣಿಯನ್ನು ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಕಲಬುರಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ.. ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ

ಲಕ್ಷ್ಮೀ ಅಪ್ಪಾಲಾಲ ಲಮಾಣಿಯವರು ಜಾನಟ್ಟಿ ಲಮಾಣಿ ತಾಂಡಾ 1 ಗ್ರಾಮದ ಮಹಿಳೆ. ಹೆರಿಗೆಗೆಂದು ಹೆರಿಗೆಗೆಂದು ಬಸವ ಪಾಲಿ ಕ್ಲಿನಿಕ್ ಬಂದಿದ್ದರು. ಆದರೆ ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಗರ್ಭಿಣಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಸೆರೆಯಾದ ಚಿರತೆ ಜೊತೆಗೆ ಸೆಲ್ಫಿ ತೆಗೆಯೋ ಹುಚ್ಚಾಟ! ದಾಳಿಗೆ ಒಳಗಾಗಿ ಆಸ್ಪತ್ರೆ ಸೇರಿದ

ಮಹಿಳೆ ಸಾವಿಗೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಮಾತ್ರವಲ್ಲದೆ, ಖಾಸಗಿ ಆಸ್ಪತ್ರೆ ಮುಂಭಾಗದ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಗಾರೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯ ಬರ್ಬರ ಕೊಲೆ.. ಹಲ್ಲೆ ನಡೆಸಿ, ಕಲ್ಲು ಎತ್ತಿ ಹಾಕಿ ಹತ್ಯೆ  

ನ್ಯಾಯ ಸಿಗೋವರೆಗೂ ಪ್ರತಿಭಟನೆಯಿಂದ ಸರಿಯಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಶವ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೆರಿಗೆಗೆಂದು ಬಂದ ಗರ್ಭಿಣಿ ಸಾವು.. ಆಸ್ಪತ್ರೆ ಮುಂದೆ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

https://newsfirstlive.com/wp-content/uploads/2024/06/basava-Clinik.jpg

Load More