newsfirstkannada.com

BREAKING: ದೇಶದ ಜನತೆಗೆ ಗುಡ್‌ನ್ಯೂಸ್‌; ಅಡುಗೆ ಸಿಲಿಂಡರ್ ದರ ಭಾರೀ ಇಳಿಕೆ ಸಾಧ್ಯತೆ

Share :

29-08-2023

    ದೇಶದ ಮಹಿಳೆಯರಿಗೆ ಶುಭಸುದ್ದಿ ಕೊಟ್ಟ ಮೋದಿ ಸರ್ಕಾರ

    24 ಗಂಟೆಯಲ್ಲಿ ಅಡುಗೆ ಸಿಲಿಂಡರ್‌ ಬೆಲೆ ಇಳಿಕೆ ಘೋಷಣೆ

    ಕೇಂದ್ರ ಸಂಪುಟ ಸಭೆಯಲ್ಲಿ ಬೆಲೆ ಇಳಿಕೆ ಬಗ್ಗೆ ಮಹತ್ವದ ತೀರ್ಮಾನ

ನವದೆಹಲಿ: ದೇಶದ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಓಣಂ ಹಾಗೂ ರಕ್ಷಾಬಂಧನಕ್ಕೆ ಸಿಹಿಸುದ್ದಿ ಕೊಟ್ಟಿದ್ದಾರೆ. ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಆಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮುಂದಿನ 24 ಗಂಟೆಯಲ್ಲಿ ಎಲ್‌ಪಿಜಿ ಬೆಲೆ ಇಳಿಕೆ ಬಗ್ಗೆ ಕೇಂದ್ರ ಸಂಪುಟ ಸಭೆಯಲ್ಲೇ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂದಿನ ವರ್ಷ ನಡೆಯುವ ಲೋಕಸಭೆ ಹಾಗೂ ವರ್ಷಾಂತ್ಯದಲ್ಲಿ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೆಲೆ ಇಳಿಕೆಗೆ ಮುಂದಾಗಿದೆ. ಇತ್ತೀಚೆನ ಚುನಾವಣೆಗಳಲ್ಲಿ ಬೆಲೆ ಏರಿಕೆಯು ಪ್ರಮುಖ ವಿಷಯವಾಗಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಈ ನಿರ್ಧಾರವನ್ನು ಖಚಿತಪಡಿಸುವ ಸಾಧ್ಯತೆಯಿದೆ.

ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಈ ದರ ಇಳಿಕೆ ಅನ್ವಯ ಆಗಲಿದೆ. ಉಜ್ವಲ ಯೋಜನೆಯ LPG ಬೆಲೆಯಲ್ಲಿ 200 ರೂಪಾಯಿ ಇಳಿಕೆ ಆಗುತ್ತದೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ದೇಶದ ಜನತೆಗೆ ಗುಡ್‌ನ್ಯೂಸ್‌; ಅಡುಗೆ ಸಿಲಿಂಡರ್ ದರ ಭಾರೀ ಇಳಿಕೆ ಸಾಧ್ಯತೆ

https://newsfirstlive.com/wp-content/uploads/2023/08/gas.jpg

Load More