ಬಸ್-ಲಾರಿ ಮುಖಾಮುಖಿ ಡಿಕ್ಕಿ
ಚಾಲಕ ಸೇರಿ 20 ಮಂದಿಗೆ ಗಾಯ
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ
ಚಿತ್ರದುರ್ಗ: ಖಾಸಗಿ ಬಸ್ ಹಾಗೂ ಕಂಟೇನರ್ ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರೋ ಘಟನೆ ತಾಲೂಕಿನ ದೊಡ್ಡಸಿದ್ದವನ ಹಳ್ಳಿ ಬಳಿ ಸಂಭವಿಸಿದೆ.
ಸದ್ಯ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ