Advertisment

ಪ್ರಿಯಾಂಕಾ ಚೋಪ್ರಾ ಧರಿಸಿದ್ದ ನೆಕ್ಲೇಸ್ ಎಷ್ಟು ಕಾಸ್ಟ್ಲಿ ಗೊತ್ತಾ? ಬೆಲೆ ಕೇಳಿದ್ರೆ ಶಾಕ್​ ಆಗೋದು ಗ್ಯಾರಂಟಿ!

author-image
Veena Gangani
Updated On
ಪ್ರಿಯಾಂಕಾ ಚೋಪ್ರಾ ಧರಿಸಿದ್ದ ನೆಕ್ಲೇಸ್ ಎಷ್ಟು ಕಾಸ್ಟ್ಲಿ ಗೊತ್ತಾ? ಬೆಲೆ ಕೇಳಿದ್ರೆ ಶಾಕ್​ ಆಗೋದು ಗ್ಯಾರಂಟಿ!
Advertisment
  • ವೈಟ್ ಕಲರ್ ಡ್ರೆಸ್​ನಲ್ಲಿ ಕ್ಯೂಟ್​ ಆಗಿ ಕಾಣಿಸಿಕೊಂಡ ಪ್ರಿಯಾಂಕಾ ಚೋಪ್ರಾ
  • ಐಷಾರಾಮಿ ಸಮಾರಂಭಕ್ಕೆ ಆಗಮಿಸಿದ ಬಾಲಿವುಡ್​​ ಖ್ಯಾತ ನಟಿ
  • ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಯ್ತು ಈ ಫೋಟೋ

ಒಂದಲ್ಲಾ ಒಂದು ವಿಚಾರಕ್ಕೆ ಬಾಲಿವುಡ್​ ನಟ ಹಾಗೂ ನಟಿಯರು ಹೆಚ್ಚು ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗಷ್ಟೇ ಹೆಚ್ಚಾಗಿ ಮೇಕಪ್ ಮಾಡಿಕೊಂಡಿದ್ದಕ್ಕೆ ನೆಟ್ಟಿಗರು ಫುಲ್ ಗರಂ ಆಗಿದ್ದರು. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ ಅವರು ಧರಿಸಿದ್ದ ನೆಕ್ಲೇಸ್ ಬೆಲೆ ಕೇಳಿ ಶಾಕ್​ ಆಗಿದ್ದಾರೆ.

Advertisment

publive-image

ಇದನ್ನು ಓದಿ: ಮೇಕಪ್​​ನಲ್ಲಿ ಏನೋ ಮಿಸ್ಟೇಕ್​​.. ಪ್ರಿಯಾಂಕಾ ಚೋಪ್ರಾ ವಿರುದ್ಧ ನೆಟ್ಟಿಗರು ಗರಂ ಆಗಿದ್ದೇಕೆ?

ಹೌದು, ಬಾಲಿವುಡ್‌ ಹಾಲಿವುಡ್​ಗೆ ಎಂಟ್ರಿ ಕೊಟ್ಟು ಕೆಲ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಪ್ರಿಯಾಂಕಾ ಚೋಪ್ರಾ ಸದ್ಯ ಈ ವಿಚಾರಕ್ಕೆ ಮತ್ತೆ ಸುದ್ದಿಯಲ್ಲಿದ್ದಾರೆ. ಮುಂಬೈನಲ್ಲಿ ನಡೆದ ಐಷಾರಾಮಿ ಸಮಾರಂಭಕ್ಕೆ ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಆಗಮಿಸಿದ್ದರು. ಈ ಸಮಾರಂಭಕ್ಕೆ ಪ್ರಿಯಾಂಕಾ ಬಿಳಿ ಬಣ್ಣದ ಉಡುಪಿನಲ್ಲಿ ಸಖತ್​ ಕ್ಯೂಟ್​ ಆಗಿ ಮಿಂಚುತ್ತಿದ್ದರು. ಈ ವೇಳೆ ಕ್ಯಾಮೆರಾದಲ್ಲಿ ಅವರು ಧರಿಸಿದ್ದ ‘ಸರ್ಪ’ ಸರದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್​ ವೈರಲ್ ಆಗುತ್ತಿದೆ.

Advertisment

ನಟಿ ಪ್ರಿಯಾಂಕಾ ಚೋಪ್ರಾ ಅವರು ಬರೋಬ್ಬರಿ 59 ಲಕ್ಷ ರೂಪಾಯಿ ಮೌಲ್ಯದ ಸರ್ಪದ ನೆಕ್ಲೇಸ್ ಧರಿಸಿದ್ದಾರೆ. ಸರ್ಪದ ನೆಕ್ಲೇಸ್​ನ ಬೆಲೆ ಕೇಳಿ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ಈ ನೆಕ್ಲೇಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment