newsfirstkannada.com

ಕಾಂಗ್ರೆಸ್​​ಗೆ ಗೆಲುವು; ಸಂಭ್ರಮಾಚರಣೆ ವೇಳೆ ಪಾಕ್​ ಪರ ಘೋಷಣೆ..?

Share :

Published February 27, 2024 at 7:28pm

Update February 27, 2024 at 11:00pm

  ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಗೆಲುವು

  ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್​ ಪರ ಘೋಷಣೆ ಕೂಗಲಾಯ್ತೆ?

  ಪಾಕಿಸ್ತಾನ್​ ಜಿಂದಾಬಾದ್​ ಎನ್ನಲಾದ ಘೋಷಣೆ ವಿಡಿಯೋ ವೈರಲ್​​

ಬೆಂಗಳೂರು: ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಮೂವರು ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ. ಕಾಂಗ್ರೆಸ್​​ ವಿರುದ್ಧ ಜೆಡಿಎಸ್​​, ಬಿಜೆಪಿ ಮೈತ್ರಿ ಹೀನಾಯವಾಗಿ ಸೋತಿದೆ.

ಇನ್ನು, ಕಾಂಗ್ರೆಸ್​ ಅಭ್ಯರ್ಥಿಗಳ ಗೆಲುವು ಬೆನ್ನಲ್ಲೇ ವಿಧಾನಸೌಧದಲ್ಲಿ ಸೆಲಬ್ರೇಷನ್​ ಮಾಡಲಾಗುತ್ತಿತ್ತು. ಕಾಂಗ್ರೆಸ್​ ಸೆಲೆಬ್ರೇಷನ್​​ ವೇಳೆ ಪಾಕಿಸ್ತಾನ್​ ಜಿಂದಾಬಾದ್​ ಎಂಬ ಘೋಷಣೆ ಕೂಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಕಾಂಗ್ರೆಸ್​​ನ ನಾಸೀರ್ ಹುಸೇನ್ ರಾಜ್ಯಸಭೆಗೆ ಆಯ್ಕೆ ಬೆನ್ನಲ್ಲೆ ಈ ದುರ್ಘಟನೆ ನಡೆದಿದೆ. ನಾಸೀರ್ ಹುಸೇನ್ ಪಕ್ಕದಲ್ಲಿ ಇರುವಾಗಲೇ ಯಾರೋ ಕಿಡಿಗೇಡಿಗಳು ಈ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಭಾರೀ ವಿವಾದಕ್ಕೀಡಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಂಗ್ರೆಸ್​​ಗೆ ಗೆಲುವು; ಸಂಭ್ರಮಾಚರಣೆ ವೇಳೆ ಪಾಕ್​ ಪರ ಘೋಷಣೆ..?

https://newsfirstlive.com/wp-content/uploads/2024/02/Pak-Slogan.jpg

Load More