newsfirstkannada.com

ನಾಳೆ ಕೇಂದ್ರದ ವಿರುದ್ಧ ಪ್ರತಿಭಟನೆ; ನೇರವಾಗಿ ಜಂತರ್​ ಮಂತರ್​ಗೆ ತೆರಳಿ ಸ್ಥಳ ಪರಿಶೀಲಿಸಿದ ಡಿಕೆಶಿ 

Share :

Published February 6, 2024 at 6:56am

  ಅನುದಾನದ ವಿಚಾರವಾಗಿ ರಾರ್ಜ ಸರ್ಕಾರದಿಂದ ಪ್ರತಿಭಟನೆ

  ನಾಳೆ ಎಲ್ಲಾ ಸಚಿವರು, ಶಾಸಕರು, ಸಿಎಂ ಸೇರಿ ಪ್ರತಿಭಟನೆಗೆ

  ದೆಹಲಿಯಲ್ಲಿ ಕೇಂದ್ರದ ವಿರುದ್ಧ ಪ್ರತಿಭಟಿಸಲಿರುವ ರಾಜ್ಯ ಸರ್ಕಾರ

ಬೆಂಗಳೂರು: ಫೆಬ್ರವರಿ 7 ರಂದು ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಚಿವರು, ಶಾಸಕರು, ಸಿಎಂ ಸೇರಿ ಪ್ರತಿಭಟನೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು ಪ್ರತಿಭಟನೆಗೆ ತಯಾರಿ ನಡೆಸಲು ದೆಹಲಿಗೆ ಹಾರಿರುವ ಡಿಸಿಎಂ ಡಿ.ಕೆ ಶಿವಕುಮಾರ್​, ವಿಮಾನ ನಿಲ್ದಾಣದಿಂದ ನೇರವಾಗಿ ಜಂತರ್ ಮಂತರ್​ಗೆ ಪ್ರಯಾಣ ಬೆಳೆಸಿ ಸ್ಥಳ ಪರಿಶೀಲನೆ ನಡೆಸಿದರು.

ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಸಂಸದ & ಸಹೋದರ ಡಿ.ಕೆ ಸುರೇಶ್ ಸಾಥ್ ನೀಡಿದರು. ಇನ್ನೂ ಇದೇ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು, ನಮ್ಮ ಪಾಲಿನ ಅನುದಾನದ ಬಗ್ಗೆ ಜನರಿಗೆ ಮನದಟ್ಟು ಮಾಡಲು ಹೋರಾಟವಿದು ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಾಳೆ ಕೇಂದ್ರದ ವಿರುದ್ಧ ಪ್ರತಿಭಟನೆ; ನೇರವಾಗಿ ಜಂತರ್​ ಮಂತರ್​ಗೆ ತೆರಳಿ ಸ್ಥಳ ಪರಿಶೀಲಿಸಿದ ಡಿಕೆಶಿ 

https://newsfirstlive.com/wp-content/uploads/2024/02/DKS.jpg

Load More