newsfirstkannada.com

×

ದೊಡ್ಮನೆಗೆ ಎಂಟ್ರಿ ಕೊಟ್ರು 2 ಕೋಟಿ ಬಂಗಾರ ಧರಿಸಿರೋ Gold Suresh; ಯಾರು ಈತ?

Share :

Published September 28, 2024 at 10:11pm

    ಈ ಬಾರಿಯ ಬಿಗ್​ಬಾಸ್​ ಸೀಸನ್​ 11ರಲ್ಲಿ ಇರಲಿದೆ ಸಖತ್​ ಮಜಾ

    ಗ್ರ್ಯಾಂಡ್​ ಓಪನಿಂಗ್​​ ಆಗೋ ಮುನ್ನವೇ ಸ್ಪರ್ಧಿಗಳ ಹೆಸರು ಲೀಕ್​

    ಒಬ್ಬರಾದ ಮೇಲೆ ಒಬ್ಬರು ಅಚ್ಚರಿ ರೀತಿಯಲ್ಲಿ ಎಂಟ್ರಿ ಕೊಡ್ತಾ ಇದ್ದಾರೆ

ಈ ಬಾರಿಯ ಬಿಗ್​ಬಾಸ್​ ಸೀಸನ್​ 11ಕ್ಕೆ ಅಚ್ಚರಿಯ ರೀತಿಯಲ್ಲಿ ಸ್ಪರ್ಧಿಗಳು ಎಂಟ್ರಿ ಕೊಡ್ತಾ ಇದ್ದಾರೆ. ಒಂದು ತಿಂಗಳಿನಿಂದ ಸಾಮಾಜಿಕ ಜಾಲತಾಣದಲ್ಲಿ ಬಿಗ್​ಬಾಸ್​ ಮನೆಗೆ ಅವರು ಹೋಗ್ತಾರೆ, ಇವರು ಹೋಗ್ತಾರೆ ಅಂತ ಕೆಲವೊಂದು ಹೆಸರುಗಳು ವೈರಲ್​ ಆಗಿದ್ದವು. ಆದರೆ ಇಂದಿನ ರಾಜಾ ರಾಣಿ ಗ್ರ್ಯಾಂಡ್​ ಫಿನಾಲೆ ವೇದಿಕೆ ಮೇಲೆ ಅಧಿಕೃತವಾಗಿ ಗೊತ್ತಾಗಿದೆ.

ಇದನ್ನೂ ಓದಿ: ಬಿಗ್​ಬಾಸ್​​ ಕನ್ನಡ ಸೀಸನ್​​ 11; ದೊಡ್ಮನೆಗೆ ಎಂಟ್ರಿ ಕೊಟ್ಟ ಮೊದಲ ಸ್ಪರ್ಧಿ ಇವರೇ ನೋಡಿ!

ಇದೇ ಮೊದಲ ಬಾರಿಗೆ ಬಿಗ್​ಬಾಸ್​ ಶೋ ಶುರುವಾಗೋ ಮುನ್ನವೇ ಐದು ಸ್ಪರ್ಧಿಗಳ ಹೆಸರನ್ನು ಹೇಳಲಾಗಿದೆ. ಅದರಲ್ಲೂ ಈ ಬಾರಿಯ ಬಿಗ್​ಬಾಸ್​ ಸೀಸನ್​ 11ಕ್ಕೆ ಯಾರು ಊಹಿಸಲಾರದ ರೀತಿಯಲ್ಲಿ ಸ್ಪರ್ಧಿಗಳು ಎಂಟ್ರಿ ಕೊಡ್ತಾ ಇದ್ದಾರೆ. ಮೊದಲ ಸ್ಪರ್ಧಿಯಾಗಿ ಸತ್ಯ ಸೀರಿಯಲ್​ ನಟಿ ಗೌತಮಿ ಜಾಧವ್ ಎಂಟ್ರಿ ಕೊಟ್ಟಿದ್ದರು. ಎರಡನೇ ಸ್ಪರ್ಧಿಯಾಗಿ ಅಚ್ಚರಿಯ ರೀತಿಯಲ್ಲಿ ಲಾಯರ್​ ಜಗದೀಶ್​ ಅವರು ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ಯಾರು ಕೂಡ ಗೆಸ್​ ಮಾಡದ ರೀತಿಯಲ್ಲಿ ಚೈತ್ರಾ ಕುಂದಾಪುರ ಅವರು ಎಂಟ್ರಿ ಕೊಟ್ಟಿದ್ದರು. ಇದೀಗ 4ನೇ ಸ್ಪರ್ಧಿಯಾಗಿ ಬಿಗ್​ಬಾಸ್​ ಮನೆಗೆ ಕಾಲಿಡಲು ಸಜ್ಜಾಗಿದ್ದಾರೆ ಈ ಗೋಲ್ಡ್​ ಸುರೇಶ್.

ಇನ್ನೂ, ಬಿಗ್​ಬಾಸ್​ ಪ್ರೋಮೋದಲ್ಲಿ ತೋರಿಸಿದ ಹಾಗೇ ಗೋಲ್ಡ್​ ಸುರೇಶ್ ಅವರು ಉತ್ತರ ಕರ್ನಾಟಕದ ಮೂಲದವರಾಗಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಌಕ್ವೀವ್​ ಆಗಿದ್ದಾರೆ. ಪಬ್ಲಿಕ್ ಫಿಗರ್ ಆಗಿರೋ ಗೋಲ್ಡ್​ ಸುರೇಶ್ ಅವರಿಗೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ 15 ಸಾವಿರಕ್ಕೂ ಹೆಚ್ಚು ಪಾಲೋವರ್ಸ್ ಅನ್ನು ಹೊಂದಿದ್ದಾರೆ. ಗೋಲ್ಡ್​ ಸುರೇಶ್ ಹುಟ್ಟಿದ್ದು ಬೆಳಗಾವಿ ಜಿಲ್ಲೆ ಅಥಣಿ ಗ್ರಾಮದಲ್ಲಿ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನಲ್ಲಿ ಮುಗಿಸಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಸದ್ಯ ಮೈಮೇಲೆ 2 ಕೋಟಿ ಬಂಗಾರವನ್ನು ಧರಿಸಿಕೊಂಡು ಬಿಗ್​ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬಿಗ್​ಬಾಸ್​ ಮನೆಯಲ್ಲಿ ಯಾವ ರೀತಿ ಕಮಾಲ್​ ಮಾಡುತ್ತಾರೆ ಅಂತ ಕಾದು ನೋಡಬೇಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದೊಡ್ಮನೆಗೆ ಎಂಟ್ರಿ ಕೊಟ್ರು 2 ಕೋಟಿ ಬಂಗಾರ ಧರಿಸಿರೋ Gold Suresh; ಯಾರು ಈತ?

https://newsfirstlive.com/wp-content/uploads/2024/09/gold-suresh1.jpg

Load More