newsfirstkannada.com

PushpaPushpa: ಪುಷ್ಪ 2 ಫ್ಯಾನ್ಸ್‌ಗೆ ಬಿಗ್ ಅಪ್ಡೇಟ್‌.. ಮೊದಲ‌ ಹಾಡು ರಿಲೀಸ್ ಯಾವಾಗ?

Share :

Published April 30, 2024 at 6:23pm

    ಪುಷ್ಪ 2 ಸೀಕ್ವೆಲ್ ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿರೋ ಫ್ಯಾನ್ಸ್​

    ಸುಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಪುಷ್ಪ 2 ದಿ ರೂಲ್ ಸಿನಿಮಾ

    ಪುಷ್ಪ 2ಗಾಗಿ ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಗುಡ್​ನ್ಯೂಸ್​

ಟಾಲಿವುಡ್ ಡ್ಯಾಷಿಂಗ್ ಡೈರೆಕ್ಟರ್ ಸುಕುಮಾರ್ ಹಾಗೂ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತೊಮ್ಮೆ ಬಾಕ್ಸ್‌ಆಫೀಸ್ ಉಡೀಸ್​ ಮಾಡೋದಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2: ದಿ ರೂಲ್ ಸಿನಿಮಾಗಾಗಿ ಎಲ್ಲಾ ಸಿನಿ ಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ. ಅದರಲ್ಲೂ ಪ್ಯಾನ್ ಇಂಡಿಯಾ ಬ್ಲಾಕ್​ ಬಸ್ಟರ್ ಪುಷ್ಪ ಸಿನಿಮಾ ಸೀಕ್ವೆಲ್ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದರೆ ತಪ್ಪಾಗಲಾರದು.

ಇದನ್ನೂ ಓದಿ: ಮತ್ತಷ್ಟೂ ಹೆಚ್ಚಾಯ್ತು ಪುಷ್ಪ- 2 ಮೇಲಿನ ನಿರೀಕ್ಷೆ.. ಆ ಒಂದು ಸೀನ್​ಗಾಗಿ ಎಷ್ಟು ಕೋಟಿ ಖರ್ಚು ಮಾಡಿದ್ರು ಗೊತ್ತಾ?

ಪುಷ್ಪ 2: ದಿ ರೂಲ್ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಗುಡ್​ನ್ಯೂಸ್​ವೊಂದನ್ನು ಕೊಟ್ಟಿದೆ. ಮೊನ್ನೆ ಮೊನ್ನೆಯಷ್ಟೇ ಪುಷ್ಪ 2: ದಿ ರೂಲ್ ಸಿನಿಮಾ ತಂಡದಿಂದ ಹೊಸ ಪೋಸ್ಟರ್​​ವೊಂದನ್ನು ರಿಲೀಸ್ ಮಾಡಲಾಗಿತ್ತು. ಇದೀಗ ಅದೇ ಚಿತ್ರತಂಡ ಮತ್ತೊಂದು ಶುಭ ಸುದ್ದಿಯೊಂದನ್ನು ನೀಡಿದೆ. ನಾಳೆ ಪುಷ್ಪ ಸಿನಿಮಾದ ಮೊದಲ‌ ಹಾಡು ಬಿಡುಗಡೆಯಾಗಲಿದೆ. ಇದಕ್ಕೆ ಸಿನಿಮಾ ತಂಡ ನಿಗದಿತ ಸಮಯವನ್ನು ಅನೌನ್ಸ್ ಮಾಡಿದೆ.

ಹೌದು, ನಾಳೆ ಎಂದರೆ ಮೇ 1ಕ್ಕೆ ಪುಷ್ಪ ಚಾಪ್ಟರ್ 2‌ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಲಿದೆ. ನಾಳೆ ಸಂಜೆ 5 ಗಂಟೆ 04‌ ನಿಮಿಷಕ್ಕೆ ‘ಪುಷ್ಪ ಪುಷ್ಪ’ ಹಾಡು ರಿಲೀಸ್​ ಆಗಲಿದೆ. ಈ ಹಾಡಿಗೆ ದೇವಿಶ್ರೀ ಪ್ರಸಾದ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಹೀಗಾಗಿ ನಾಳೆ ಬಿಡುಗಡೆಯಾಗುವ ಹೊಸ ಹಾಡನ್ನು ಕೇಳಲು ಅಭಿಮಾನಿಗಳಲ್ಲಿ ಕಾತುರದಿಂದ ಕಾಯುತ್ತಿದ್ದಾರೆ. ಪುಷ್ಪ ಚಾಪ್ಟರ್ 1ನ ಎಲ್ಲಾ ಹಾಡುಗಳು ಸಖತ್​ ವೈರಲ್​ ಆಗಿದ್ದವು. ಅದರಲ್ಲೂ ಸಾಮಿ, ಸಾಮಿ ಮತ್ತು ಉ ಅಂಟವಾ ಹಾಡು ಸಖತ್ ಹಿಟ್ ಆಗಿತ್ತು. ಇದೀಗ ಪುಷ್ಪ 2‌ ಸಿನಿಮಾ ಮೊದಲ ಹಾಡು ಯಾವ ರೀತಿಯಲ್ಲಿ ಟ್ರೆಂಡ್ ಸೃಷ್ಟಿಸಲಿದೆ ಎಂದು ಕಾದು ನೋಡಬೇಕಿದೆ.

ಸದ್ಯ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪುಪ್ಪ 2 ಸಿನಿಮಾ ಆಗಸ್ಟ್ 15ರಂದು ತೆರೆಗೆ ಬರಲಿದೆ. ಈ ಬಹುನೀರಿಕ್ಷಿತ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ಜೋಡಿಯಾಗಿ ನ್ಯಾಷನಲ್​ ಕ್ರಷ್ ರಶ್ಮಿಕಾ ಮಂದಣ್ಣ ಸೇರಿದಂತೆ ಧನಂಜಯ, ಫಹಾದ್ ಫಾಸಿಲ್, ಜಗದೀಶ್ ಪ್ರತಾಪ್ ಭಂಡಾರಿ, ಜಗಪತಿ ಬಾಬು, ರಾವ್ ರಮೇಶ್, ಅಜಯ್, ಮೈಮ್ ಗೋಪಿ, ಸುನಿಲ್, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮುಂತಾದವರು ನಟಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

PushpaPushpa: ಪುಷ್ಪ 2 ಫ್ಯಾನ್ಸ್‌ಗೆ ಬಿಗ್ ಅಪ್ಡೇಟ್‌.. ಮೊದಲ‌ ಹಾಡು ರಿಲೀಸ್ ಯಾವಾಗ?

https://newsfirstlive.com/wp-content/uploads/2024/04/pushpa-25.jpg

Load More