newsfirstkannada.com

ಹಾಸನ ಅಶ್ಲೀಲ ವಿಡಿಯೋ ಕೇಸ್​​.. ಈ ಬಗ್ಗೆ ಆರ್​​. ಅಶೋಕ್​ ಹೇಳಿದ್ದೇನು ಗೊತ್ತಾ?

Share :

Published April 28, 2024 at 5:19pm

Update April 28, 2024 at 5:23pm

    ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ತನಿಖೆಗೆ ಎಸ್ಐಟಿ ರಚನೆ

    ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್​​. ಅಶೋಕ್​​ ಹೇಳಿದ್ದೇನು ಗೊತ್ತಾ?

    ಮಾಜಿ ಪ್ರಧಾನಿ ದೇವೇಗೌಡ್ರು ಈ ಬಗ್ಗೆ ನೋಡಿಕೊಳ್ಳುತ್ತಾರೆ ಎಂದ ಅಶೋಕ್​​​​

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರೋ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನಿಖೆ ನಡೆಸಲು ಎಸ್ಐಟಿ ರಚಿಸಿ ಆದೇಶಿಸಿದೆ.

ಇನ್ನು, ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್​​. ಅಶೋಕ್​ ಮಾತಾಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ್ರು ದೊಡ್ಡ ನಾಯಕರು. ಈ ವಿಚಾರವನ್ನು ಅವರೇ ನೀಡಿಕೊಳ್ಳುತ್ತಾರೆ. ಇದರ ಬಗ್ಗೆ ಅವರ ಪಕ್ಷದವರೇ ವಿಚಾರ ಮಾಡುತ್ತಾರೆ. ನಾವು ಈ ಬಗ್ಗೆ ಮತ್ತೆ ಖಂಡಿತಾ ಮಾತಾಡೋಣ. ಸದ್ಯ ಇವಾರ ಕರ್ನಾಟಕದ ಬರದ ಬಗ್ಗೆ ಮಾತಾಡೋಣ ಎಂದರು.

ಏನಿದು ಕೇಸ್​​?

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಎಫ್​ಐಆರ್​​ ದಾಖಲಾಗಿದೆ. ಹೊಳೆನರಸೀಪುರ ಪೊಲೀಸ್​ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಎಫ್​ಐಆರ್​ ದಾಖಲಾಗಿದೆ. ರಾಜ್ಯದ ಜನ ಈ ಕೃತ್ಯವನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್​​; ಅಜ್ಜಿಯನ್ನು ಬಿಡದ ರಾಕ್ಷಸನಿಗೆ ಶಿಕ್ಷೆಯಾಗಲಿ ಎಂದ ಭವ್ಯ ನರಸಿಂಹಮೂರ್ತಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನ ಅಶ್ಲೀಲ ವಿಡಿಯೋ ಕೇಸ್​​.. ಈ ಬಗ್ಗೆ ಆರ್​​. ಅಶೋಕ್​ ಹೇಳಿದ್ದೇನು ಗೊತ್ತಾ?

https://newsfirstlive.com/wp-content/uploads/2024/04/Ashok_Prajwal.jpg

Load More