newsfirstkannada.com

×

ದ್ರಾವಿಡ್ ಎಂಟ್ರಿ ಬೆನ್ನಲ್ಲೇ ಸಂಗಕ್ಕಾರ್​ಗೆ ಕೋಪ; ಈ ಅವಕಾಶ ಬಳಸಿಕೊಳ್ಳಲು KKR ಕಿಲಾಡಿ ಐಡಿಯಾ..!

Share :

Published September 8, 2024 at 12:39pm

    ಐಪಿಎಲ್​ಗೆ ಕಂಬ್ಯಾಕ್ ಮಾಡಿರುವ ರಾಹುಲ್ ದ್ರಾವಿಡ್

    ದ್ರಾವಿಡ್ ಎಂಟ್ರಿ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್​ನಲ್ಲಿ ಬದಲಾವಣೆ

    ಗಂಭೀರ್ ಸ್ಥಾನ ನೀಡಲು ಮುಂದಾದ ಕೋಲ್ಕತ್ತ ನೈಟ್​ ರೈಡರ್ಸ್

ರಾಹುಲ್ ದ್ರಾವಿಡ್​ ಮತ್ತೆ ಐಪಿಎಲ್​ಗೆ ಕಂಬ್ಯಾಕ್ ಮಾಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೀ-ಎಂಟ್ರಿಯಾಗಿದ್ದು, ಮತ್ತೆ ತಂಡ ಕಟ್ಟುವಲ್ಲಿ ನಿರತರಾಗಿದ್ದಾರೆ. ಈ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್​ನ ಹಾಲಿ ಡೈರೆಕ್ಟರ್​ ಕುಮಾರ್ ಸಂಗಾಕ್ಕರ್ ತಂಡ ತೊರೆಯಲು ನಿರ್ಧರಿಸಿದ್ದಾರೆ.

ರಾಜಸ್ಥಾನ್ ರಾಯಲ್ಸ್​ ತೊರೆಯುವ ಸುದ್ದಿ ತಿಳಿಯುತ್ತಿದ್ದಂತೆಯೇ ಹಾಲಿ ಚಾಂಪಿಯನ್ಸ್ ಕೋಲ್ಕತ್ತ ನೈಟ್ ರೈಡರ್ಸ್​ ಸಂಗಕ್ಕಾರ್ ಅವರನ್ನು ಸಂಪರ್ಕ ಮಾಡಿದೆ. ಅವರಿಗೆ ತಂಡದ ಮೆಂಟರ್ ಆಗಿ ಬರುವಂತೆ ಕೇಳಿಕೊಂಡಿದೆ. ಅದಕ್ಕೆ ಸಂಗಕ್ಕಾರ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:KL ರಾಹುಲ್​​​ಗೆ ಟೀಂ ಇಂಡಿಯಾ ಡೋರ್ ಕ್ಲೋಸ್..? ಎಲ್ಲಾ ಅವಕಾಶ ಮುಚ್ಚಿದೆ, ಆದರೆ..!

ಇನ್ನು ರಾಜಸ್ಥಾನ್​ಗೆ ಮತ್ತೆ ಎಂಟ್ರಿ ನೀಡಿರೋ ಬಗ್ಗೆ ಪ್ರತಿಕ್ರಿಯಿಸಿದ್ದ ಸಂಗಕ್ಕಾರ, ತಂಡದ ಗೇಮ್ ಪ್ಲಾನ್ ಬದಲಾಗಿದೆ ಎಂದಿದ್ದರು. ಇದೇ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಕೋಲ್ಕತ್ತ ನೈಟ್ ರೈಡರ್ಸ್​ ಬಿಗ್ ಆಫರ್​ ಮುಂದಿಟ್ಟಿದೆ. ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಸಂಗಕ್ಕಾರ 2021ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಕೋಚ್ ಆಗಿ ನೇಮಕಗೊಂಡರು. ಅವರ ಅಧಿಕಾರಾವಧಿಯಲ್ಲಿ ರಾಜಸ್ಥಾನ ತಂಡ 2022 ರಲ್ಲಿ ಫೈನಲ್ ತಲುಪಿತ್ತು. ಆದರೆ ಟೈಟಾನ್ಸ್ ವಿರುದ್ಧ ಗುಜರಾತ್ ಸೋಲು ಅನುಭವಿಸಬೇಕಾಯಿತು.

ಇದನ್ನೂ ಓದಿ:ಇಂಗ್ಲೆಂಡ್​ನ ಸ್ಟಾರ್ ಆಟಗಾರನ ಮೇಲೆ ಕಣ್ಣಿಟ್ಟ ಆರ್​ಸಿಬಿ; ಇವರು ಬಂದರೆ ಒಂದೇ ಕಲ್ಲಲ್ಲಿ 2 ಹಕ್ಕಿ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದ್ರಾವಿಡ್ ಎಂಟ್ರಿ ಬೆನ್ನಲ್ಲೇ ಸಂಗಕ್ಕಾರ್​ಗೆ ಕೋಪ; ಈ ಅವಕಾಶ ಬಳಸಿಕೊಳ್ಳಲು KKR ಕಿಲಾಡಿ ಐಡಿಯಾ..!

https://newsfirstlive.com/wp-content/uploads/2024/09/Dravid-9.jpg

Load More