newsfirstkannada.com

Rain Alert: ಎಚ್ಚರ! ಎಚ್ಚರ! ಇಂದು ಗುಡುಗು ಸಹಿತ ಮಳೆ ಬರಲಿದೆ!

Share :

26-05-2023

    ಎಚ್ಚರ! ಎಚ್ಚರ! ಇಂದು ಗುಡುಗು ಸಹಿತ ಮಳೆ ಸಾಧ್ಯತೆ

    ಮುನ್ನೆಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

    ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Weather Report: ಇಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಸಂಜೆ ಮತ್ತು ರಾತ್ರಿ ವೇಳೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನಲೆ ಕರ್ನಾಟಕದ ಮೇಲೆ ಸಹ ಪರಿಣಾಮ ಬೀರಲಿದೆ. ಹಾಗಾಗಿ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ ತಲುಪಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ ಕೋಲಾರ, ಕೊಡಗು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rain Alert: ಎಚ್ಚರ! ಎಚ್ಚರ! ಇಂದು ಗುಡುಗು ಸಹಿತ ಮಳೆ ಬರಲಿದೆ!

https://newsfirstlive.com/wp-content/uploads/2023/05/Rain-1-1-1.jpg

Load More