newsfirstkannada.com

Rain Alert: ಪೂರ್ವ ಮುಂಗಾರು ಮಳೆ ಬಗ್ಗೆ ಎಚ್ಚರಿಕೆ.. ಇಂದು ಎಲ್ಲೆಲ್ಲಿ ಮಳೆ ಬರುತ್ತೆ..?

Share :

Published May 9, 2024 at 2:00pm

    ದಕ್ಷಿಣ ಒಳನಾಡಿನಲ್ಲಿ ವಾಡಿಕೆಯ ಪೂರ್ವ ಮುಂಗಾರು

    ಬಿಸಿಲ ಬೇಗೆಗೆ ಮಳೆರಾಯ ಬ್ರೇಕ್ ಕೊಟ್ಟು, ತಂಪೆರೆದಿದ್ದಾನೆ

    ಬೆಂಗಳೂರಲ್ಲಿ 17.9 ಮಿಲಿ ಮೀಟರ್ ಮಳೆ ದಾಖಲಾಗಿದೆ

ರಾಜ್ಯದಲ್ಲಿ ನಿರೀಕ್ಷೆಯಂತೆ ಪೂರ್ವ ಮುಂಗಾರು ಆರಂಭವಾಗಿದ್ದು, ಇಂದಿನಿಂದ ಒಂದು ವಾರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ವಾಡಿಕೆಯ ಪೂರ್ವ ಮುಂಗಾರು ಶುರುವಾಗಿದೆ. ಬಿಸಿಲ ಬೇಗೆಗೆ ಮಳೆರಾಯ ಬ್ರೇಕ್ ಕೊಟ್ಟಿದ್ದು, ಮೇ 11 ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ. ಬೆಂಗಳೂರಿನಲ್ಲಿ ಇಂದೂ ಸಹ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಗಾಳಿ, ಗುಡುಗು ಸಹಿತ ಮಳೆ ಬೀಳಲಿದೆ ಎಂದು ಎಚ್ಚರಿಕೆ ಹವಾಮಾನ ‌ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ:KL ರಾಹುಲ್​ಗೆ ಭಾರೀ ಅವಮಾನ; ಸಂಜೀವ್ ಗೋಯೆಂಕಾ ಕೋಪಕ್ಕೆ ಕಾರಣ ಇಲ್ಲಿದೆ..!

ನಿನ್ನೆಯ ದಿನ ಬೆಂಗಳೂರಲ್ಲಿ 17.9 ಮಿಲಿಮೀಟರ್ ಮಳೆ ದಾಖಲಾಗಿದೆ. ಕಲಬುರಗಿಯಲ್ಲಿ 14.0 ಮಿಲಿ ಮೀಟರ್ ಮಳೆಯಾಗಿದೆ. ಇವತ್ತು ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ತುಮಕೂರು, ಹಾಸನ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಘಾಟ್​​ಗಳಲ್ಲಿ ಹಾಗೂ ಚಿಕ್ಕಮಗಳೂರಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ನಿನ್ನೆಯ ದಿನ ಎಲ್ಲೆಲ್ಲಿ ಎಷ್ಟು ಮಳೆ ಆಗಿದೆ ಅನ್ನೋದ್ರ ವಿವರ ಇಲ್ಲಿದೆ.

ಇದನ್ನೂ ಓದಿ:ಗ್ಯಾಂಗ್​ ವಾರ್​​ನಲ್ಲಿ ಇಬ್ಬರು ಸ್ಥಳದಲ್ಲೇ ಸಾವು; ಮತ್ತೋರ್ವ ಆಸ್ಪತ್ರೆಯಲ್ಲಿ ಕಣ್ಮುಚ್ಚಿದ.. ಬೆಚ್ಚಿಬಿದ್ದ ಶಿವಮೊಗ್ಗ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rain Alert: ಪೂರ್ವ ಮುಂಗಾರು ಮಳೆ ಬಗ್ಗೆ ಎಚ್ಚರಿಕೆ.. ಇಂದು ಎಲ್ಲೆಲ್ಲಿ ಮಳೆ ಬರುತ್ತೆ..?

https://newsfirstlive.com/wp-content/uploads/2024/05/RAIN-RAIN-1.jpg

Load More