newsfirstkannada.com

×

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಎಚ್ಚರಿಕೆ, ಬೆಂಗಳೂರಿಗೂ ಗುಡ್​ನ್ಯೂಸ್..!

Share :

Published April 27, 2024 at 11:37am

    ಬಿಸಿಲಿನ ತಾಪಕ್ಕೆ ಕಂಗೆಟ್ಟಿರೋರಿಗೆ ಸಮಾಧಾನದ ಸುದ್ದಿ

    ಕಳೆದ ಒಂದು ವಾರದಿಂದ ಮತ್ತೆ ಭಯಂಕರ ಬಿಸಿಲು

    ನಿಮ್ಮ ಜಿಲ್ಲೆಯಲ್ಲಿ ಯಾವಾಗ ಮಳೆ ಬೀಳಲಿದೆ ಗೊತ್ತಾ?

ಬಿಸಿಲಿನ ಬೇಗೆಯಿಂದ ಕಂಗೆಟ್ಟು ಹೋಗಿದ್ದ ರಾಜ್ಯದ ಜನರಿಗೆ ಮತ್ತೆ ಹವಾಮಾನ ಇಲಾಖೆ ಒಳ್ಳೆಯ ಸುದ್ದಿ ನೀಡಿದೆ. ತಿಂಗಳ ಅಂತ್ಯದ ವೇಳೆಗೆ ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಮುನ್ಸುಚನೆ ಇದೆ ಎಂದು ಎಚ್ಚರಿಕೆ ನೀಡಿದೆ. ಆದರೆ ಬೆಂಗಳೂರು ಜನರ ಮಳೆಗಾಗಿ ಮೇ 2ವರೆಗೆ ಕಾಯಬೇಕು ಎಂದಿದೆ. ಬೆಂಗಳೂರಲ್ಲಿ ಮೇ 2 ರಂದು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:ಕೊನೆಗೂ ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರದ ಹಣ ಬಿಡುಗಡೆ.. ಎಷ್ಟು ಕೋಟಿ ಗೊತ್ತಾ?

ಕರ್ನಾಟಕ ರಾಜ್ಯಕ್ಕೆ ಮಳೆಯ ಮುನ್ಸೂಚನೆ:
27ನೇ ಏಪ್ರಿಲ್ 2024: ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ.
28ನೇ ಏಪ್ರಿಲ್ 2024: ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ.
29ನೇ ಏಪ್ರಿಲ್ 2024: ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ.

30ನೇ ಏಪ್ರಿಲ್ 2024: ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
01ನೇ ಮೇ 2024: ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳು ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
02ನೇ ಮೇ 2024: ಬೀದರ್, ಕಲಬುರ್ಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
03ನೇ ಮೇ 2024: ಕೊಡಗು, ಮೈಸೂರು, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಂಡ್ಯ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ:ಗ್ರೀನ್ ಇನ್​ಸ್ಟಾ ಪೋಸ್ಟ್​ಗೆ ಹಿಂದಿಯಲ್ಲಿ ಕಮೆಂಟ್​​ ಮಾಡಿದ ವಿಲ್​ ಜಾಕ್ಸ್.. ಅಂಥದ್ದು ಏನ್ ಮಾಡಿದ್ರು?​

ಇದನ್ನೂ ಓದಿ:

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಎಚ್ಚರಿಕೆ, ಬೆಂಗಳೂರಿಗೂ ಗುಡ್​ನ್ಯೂಸ್..!

https://newsfirstlive.com/wp-content/uploads/2024/04/RAIN-2.jpg

Load More