/newsfirstlive-kannada/media/post_attachments/wp-content/uploads/2024/06/KRS.jpg)
ಮಂಡ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಜಿಲ್ಲೆಯ ಇಂಡವಾಳು, ಬೇಲೂರು, ಹನಿಯಂಬಾಡಿ ಸೇರಿ ಹಲವೆಡೆ ಮಳೆಯಾಗಿದೆ. ಮಳೆಯಿಂದಾಗಿ ಕೃಷ್ಣರಾಜ ಸಾಗರದ ಅಣೆಕಟ್ಟಿಗೆ ನೀರಿನ ಹರಿವು ಹೆಚ್ಚಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಕಾರಣ ಕೆಆರ್ಡ್ಯಾಂಗೆ ಒಳಹರಿವು ಬರುತ್ತಿದೆ. ಇದರಿಂದ ರೈತರು ಸಂಸತಗೊಂಡಿದ್ದಾರೆ. ಕಾರಣ ಮಳೆ ನೀರನ್ನೇ ನಂಬಿಕೊಂಡು ಬಂದ ರೈತರಿಗೆ ಕೆಆರ್ಡ್ಯಾಂನಲ್ಲಿ ನೀರಿನ ಮಟ್ಟ ಹೆಚ್ಚಾದಂತೆ ಖುಷಿ ದುಪ್ಪಟ್ಟಾಗಿದೆ.
ಇದನ್ನೂ ಓದಿ: ದರ್ಶನ್ ಮತ್ತು ಗ್ಯಾಂಗ್ ವಿರುದ್ದ ಸದ್ಯ ಸಿಕ್ಕಿರುವ ಎವಿಡೆನ್ಸ್ಗಳಿಷ್ಟು! ಇದರಿಂದ ತಪ್ಪಿಸಿಕೊಳ್ಳೋಕೆ ಸಾಧ್ಯನೇ ಇಲ್ಲ
ಇಂದಿನ ಕೆಆರ್‌ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 86.20 ಅಡಿ.
ಗರಿಷ್ಠ ಸಾಮರ್ಥ್ಯ- 49.452 ಟಿಎಂಸಿ
ಇಂದಿನ ಸಾಮರ್ಥ್ಯ - 13.796 ಟಿಎಂಸಿ
ಒಳ ಹರಿವು - 2,404 ಕ್ಯೂಸೆಕ್
ಹೊರ ಹರಿವು - 454 ಕ್ಯೂಸೆಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ