newsfirstkannada.com

ರಾಜ್ಯದ ಈ ಪ್ರದೇಶಗಳಲ್ಲಿ ಇಂದು ಮಳೆ, ಬಿರುಗಾಳಿಯ ಮುನ್ಸೂಚನೆ; ಹವಾಮಾನ ಇಲಾಖೆ ಮಾಹಿತಿ

Share :

08-08-2023

    ರಾಜ್ಯಾದ್ಯಂತ ಮತ್ತೆ ಅಬ್ಬರಿಸಲಿದ್ದಾರೆ ಮಳೆರಾಯ

    ಹವಾಮಾನ ಇಲಾಖೆಯಿಂದ ಮಳೆಯ ಬಗ್ಗೆ ಮುನ್ಸೂಚನೆ

    ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ರಾಜ್ಯದಲ್ಲಿ ಇಂದು ಮಳೆ ಬರುವ ಮುನ್ಸೂಚನೆ ಸಿಕ್ಕಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಳಗಾವಿ ಮತ್ತು ಕೊಪ್ಪಳದಲ್ಲಿ ಸಾಧಾರಣ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆಯಿದೆ. ಇತ್ತ ರಾಯಚೂರು ಮತ್ತು ವಿಜಯಪುರದಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಗ್ರಾಮಾಂತರ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಹಗುರ ಮಳೆಯಾಗಲಿದ್ದು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಅಂತ ಸೂಚನೆ ನೀಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದ ಈ ಪ್ರದೇಶಗಳಲ್ಲಿ ಇಂದು ಮಳೆ, ಬಿರುಗಾಳಿಯ ಮುನ್ಸೂಚನೆ; ಹವಾಮಾನ ಇಲಾಖೆ ಮಾಹಿತಿ

https://newsfirstlive.com/wp-content/uploads/2023/07/Odisha-Rain.jpg

Load More