ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಆರ್ಭಟ
ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ಹವಾಮಾನ ಇಲಾಖೆ ಕೊಟ್ಟಿದ್ದ ಸೂಚನೆ ಏನು?
ಬೆಂಗಳೂರು: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಮಳೆರಾಯ ತಂಪನೆರೆದಿದ್ದಾನೆ. ಸೆಕೆ ತಾಳಲಾರದೆ ಬಿಸಿಲಿಗೆ ಹಿಡಿಶಾಪ ಹಾಕುತ್ತಿದ್ದ ಸಿಲಿಕಾನ್ ಸಿಟಿ ಜನರ ಮನದಲ್ಲಿ ಸಂತಸ ಮನೆಮಾಡಿದೆ. ಸದ್ಯ ನಗರ ವಾತವರಣ ಕೂಲ್ ಕೂಲ್ ಆಗಿದೆ.
ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಉಷ್ಣಾಂಶ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಮತ್ತೊಂದೆಡೆ ನೀರಿನ ಅಭಾವದ ಮುನ್ಸೂಚನೆ ನೀಡುತ್ತು. ಆದರೆ ಅಲ್ಲಲ್ಲಿ ಕೊಂಚ ಸಾಧಾರಣ ಮಳೆ ಆಗಿರೋದು ಬಿಟ್ಟರೆ, ಮಳೆ ಕೊರತೆ ಎದ್ದು ಕಾಣುತ್ತಿದ್ದ ಸಂದಂರ್ಭದಲ್ಲಿ ವರುಣಾ ಸಿಲಿಕಾನ್ ಸಿಟಿಯನ್ನು ಕೂಲ್ ಆಗಿಸಿದ್ದಾನೆ.
ಇನ್ನು, ಕಾರ್ಪೊರೇಷನ್, ಶಾಂತಿನಗರ, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ವಿಜಯನಗರ, ರಾಜಾಜಿನಗರ, ಶೇಷಾದ್ರಿಪುರಂ, ಬಸವನಗುಡಿ, ಬಾಣಸವಾಡಿ, ಸದಾಶಿವನಗರ, ನಾಯಂಡಹಳ್ಳಿ, ವಸಂತನಗರ, ಹೆಬ್ಬಾಳ, ಮಲ್ಲೇಶ್ವರಂ ಭಾಗದಲ್ಲಿ ಭಾರಿ ಮಳೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ