newsfirstkannada.com

ಸಿಲಿಕಾನ್​ ಸಿಟಿಯಲ್ಲಿ ಧಾರಾಕಾರ ಮಳೆ; ಹಲವೆಡೆ ಟ್ರಾಫಿಕ್ ಜಾಮ್​

Share :

17-09-2023

    ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಜೋರು

    ದಿಢೀರ್​​​​ ಮಳೆಗೆ ಕಂಗಾಲಾದ ಸಿಲಿಕಾನ್​ ಸಿಟಿ ಮಂದಿ

    ಹೆಬ್ಬಾಳ, ಮಲ್ಲೇಶ್ವರಂ, ವಿಜಯನಗರ ಕಡೆ ಭಾರೀ ಮಳೆ!

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಮಳೆ ಕಾಣಿಸಿಕೊಂಡಿದೆ. ನಗರದ ಹಲವೆಡೆ ಮೋಡ ಕವಿದ ವಾತಾವರಣ ಇದೆ. ಧಾರಾಕಾರ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.

ನಗರದ ಕಾರ್ಪೊರೇಷನ್ ಸರ್ಕಲ್​​​, ಶಾಂತಿನಗರ, ಮೆಜೆಸ್ಟಿಕ್, ಕೆ.ಆರ್‌ ಮಾರ್ಕೆಟ್, ವಿಜಯನಗರ, ರಾಜಾಜಿನಗರ, ಶೇಷಾದ್ರಿಪುರಂ, ಬಸವನಗುಡಿ, ಬಾಣಸವಾಡಿ, ಸದಾಶಿವನಗರ, ನಾಯಂಡಹಳ್ಳಿ, ವಸಂತನಗರ, ಹೆಬ್ಬಾಳ, ಮಲ್ಲೇಶ್ವರಂ ಭಾಗದಲ್ಲಿ ಜಿಟಿ ಜಿಟಿ ಮಳೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಿಲಿಕಾನ್​ ಸಿಟಿಯಲ್ಲಿ ಧಾರಾಕಾರ ಮಳೆ; ಹಲವೆಡೆ ಟ್ರಾಫಿಕ್ ಜಾಮ್​

https://newsfirstlive.com/wp-content/uploads/2023/07/Odisha-Rain-1.jpg

Load More